Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಗೃಹಜ್ಯೋತಿ’ ಪರಿಶೀಲನಾ ಪ್ರಕ್ರಿಯೆಗೆ...

‘ಗೃಹಜ್ಯೋತಿ’ ಪರಿಶೀಲನಾ ಪ್ರಕ್ರಿಯೆಗೆ ಅ.31ರ ವರೆಗೆ ಗಡುವು ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ11 Oct 2026 6:00 PM IST
share
‘ಗೃಹಜ್ಯೋತಿ’ ಪರಿಶೀಲನಾ ಪ್ರಕ್ರಿಯೆಗೆ ಅ.31ರ ವರೆಗೆ ಗಡುವು ವಿಸ್ತರಣೆ

ಬೆಂಗಳೂರು : ‘ಗೃಹಜ್ಯೋತಿ ಯೋಜನೆ’ಯಡಿ ನೋಂದಣಿಯಾಗಿರುವ ವಿದ್ಯುತ್ ಸ್ಥಾವರಗಳ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಿಸಿ, ಸೇವಾಸಿಂಧು ತಂತ್ರಾಂಶದಲ್ಲಿ ದಾಖಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರಕಾರ ಇನ್ನೂ ಒಂದು ತಿಂಗಳು ಕಾಲಾವಕಾಶ ನೀಡಿದ್ದು, ಪರಿಶೀಲನಾ ಕಾರ್ಯವನ್ನು ಅ.31ರ ಒಳಗೆ ಪೂರ್ಣಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.

ಜುಲೈ 1ರಿಂದ ಆರಂಭವಾದ ಪರಿಶೀಲನಾ ಕಾರ್ಯವನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿತ್ತು. ಬಳಿಕ ಆಗಸ್ಟ್ 31ರಂದು ಆದೇಶ ಹೊರಡಿಸಿ ಒಂದು ತಿಂಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿತ್ತು. ಇದೀಗ ವಿದ್ಯುತ್ ಸರಬರಾಜು ಕಂಪೆನಿಗಳ ಮನವಿಯ ಮೇರೆಗೆ ಮತ್ತೊಮೆ ಅವಧಿ ವಿಸ್ತರಿಸಲಾಗಿದೆ.

‘ಗೃಹಜ್ಯೋತಿ ಯೋಜನೆ’ಯಡಿ ನೋಂದಾಯಿಸಿರುವ ವಿದ್ಯುತ್ ಸ್ಥಾವರಗಳಿಗೆ ವಿದ್ಯುತ್ ಸರಬರಾಜು ಕಂಪೆನಿಗಳ ಮೀಟರ್ ರೀಡರ್‍ಗಳು ಹಾಗೂ ಇತರ ಸಿಬ್ಬಂದಿ ಭೇಟಿ ನೀಡಿ, ಮನೆ ಮಾಲಕರು ಅಥವಾ ಬಾಡಿಗೆದಾರರಿಂದ ಹೆಚ್ಚುವರಿ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಸಂಗ್ರಹಿಸಬೇಕಿದೆ. ಸಂಗ್ರಹಿಸಿದ ಮಾಹಿತಿಯನ್ನು ಸೇವಾಸಿಂಧು ತಂತ್ರಾಂಶದಲ್ಲಿ ದಾಖಲಿಸಿ, ಫಲಾನುಭವಿಗಳ ವಿವರಗಳನ್ನು ಪರಿಶೀಲಿಸುವುದು ಈ ಪ್ರಕ್ರಿಯೆಯ ಉದ್ದೇಶವಾಗಿದೆ.

‘ಗೃಹಜ್ಯೋತಿ ಯೋಜನೆ’ಯ ಸೌಲಭ್ಯವು ಅರ್ಹ ಹಾಗೂ ಜೀವಂತ ಫಲಾನುಭವಿಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಸರಕಾರ ಈ ಪರಿಶೀಲನಾ ಕ್ರಮ ಕೈಗೊಂಡಿದೆ. ಫಲಾನುಭವಿಗಳಾಗಿ ನೋಂದಾಯಿಸಿಕೊಂಡಿರುವ ಮನೆ ಮಾಲಕರು ಅಥವಾ ಬಾಡಿಗೆದಾರರು ಮೃತಪಟ್ಟಿರುವುದು, ಬಾಡಿಗೆದಾರರು ಮನೆ ಬದಲಿಸಿರುವುದು, ಮನೆಗಳ ಖರೀದಿ ಮತ್ತು ಮಾರಾಟದ ಬಳಿಕ ದಾಖಲೆಗಳನ್ನು ನವೀಕರಿಸದಿರುವುದು ಸೇರಿದಂತೆ ಹಲವು ಪ್ರಕರಣಗಳು ಸರಕಾರದ ಗಮನಕ್ಕೆ ಬಂದಿದ್ದವು.

ಅಲ್ಲದೆ, ಮನೆಗಳಿಗೆ ಬೀಗ ಹಾಕಿರುವುದು, ಫಲಾನುಭವಿಗಳ ಮಾಹಿತಿ ಲಭ್ಯವಾಗದಿರುವುದು, ಮಾಹಿತಿ ನೀಡಲು ನಿರಾಕರಿಸಿರುವ ಪ್ರಕರಣಗಳು, ಶಾಶ್ವತವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಸ್ಥಾವರಗಳು, ಖಾತೆ ಬದಲಾವಣೆ ಹಾಗೂ ಮೇಲ್ಛಾವಣಿ ಸೌರವಿದ್ಯುತ್ ವ್ಯವಸ್ಥೆ ಹೊಂದಿರುವ ಸ್ಥಾವರಗಳ ಮರುಪರಿಶೀಲನೆ ಅಗತ್ಯವಿದೆ ಎಂದು ವಿದ್ಯುತ್ ಸರಬರಾಜು ಕಂಪನಿಗಳು ತಿಳಿಸಿವೆ. ಮತದಾರರ ಗುರುತಿನ ಚೀಟಿ ವಿವರಗಳ ಪರಿಶೀಲನೆ ಮತ್ತು ಮರುಭೇಟಿಗಳೂ ವಿಳಂಬಕ್ಕೆ ಕಾರಣವಾಗಿವೆ.

Tags

Gruha Jyothi schemeguarantee
share
ವಾರ್ತಾಭಾರತಿ
ವಾರ್ತಾಭಾರತಿ
Next Story
X