Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 'ಗೃಹಜ್ಯೋತಿ' ಜು.1ರಿಂದ ಫಲಾನುಭವಿಗಳ...

'ಗೃಹಜ್ಯೋತಿ' ಜು.1ರಿಂದ ಫಲಾನುಭವಿಗಳ ಪರಿಶೀಲನೆ ಆರಂಭ

ವಾರ್ತಾಭಾರತಿವಾರ್ತಾಭಾರತಿ30 Jun 2026 10:30 PM IST
share
ಗೃಹಜ್ಯೋತಿ ಜು.1ರಿಂದ ಫಲಾನುಭವಿಗಳ ಪರಿಶೀಲನೆ ಆರಂಭ


ಬೆಂಗಳೂರು : ರಾಜ್ಯ ಸರಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ 'ಗೃಹಜ್ಯೋತಿ' ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲ ಎಸ್ಕಾಂಗಳ ಸಿಬ್ಬಂದಿ ಜುಲೈ 1ರಿಂದ ಕೈಗೊಳ್ಳಲಿದ್ದಾರೆ.

2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ "ಗೃಹಜ್ಯೋತಿ" ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ.

ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಈ ಕೆಳಗಿನ ದಾಖಲೆಗಳನ್ನು ಸಿಬ್ಬಂದಿಗೆ ತೋರಿಸಲು ಬೆಸ್ಕಾಂ ವಿನಂತಿಸಿದೆ. ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ) , ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ವನ್ನು ತೋರಿಸಲು ಕೋರಲಾಗಿದೆ.

ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ.

ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ ಎಂದು ಇಂಧನ ಇಲಾಖೆ ತಿಳಿಸಿದೆ.

Tags

Gruha Jyothi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X