Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಗೃಹಲಕ್ಷ್ಮೀʼ ಫಲಾನುಭವಿಗಳ ಸಮಸ್ಯೆ...

ʼಗೃಹಲಕ್ಷ್ಮೀʼ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ2 Feb 2026 7:45 PM IST
share
ʼಗೃಹಲಕ್ಷ್ಮೀʼ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
"ರಾಜ್ಯದಲ್ಲಿ ಸುಮಾರು 1.26 ಕೋಟಿ ಫಲಾನುಭವಿಗಳಿಗೆ ಗೃಹ ಲಕ್ಷ್ಮೀ ಹಣ ನೀಡಲಾಗುತ್ತಿದೆ"

ಬೆಂಗಳೂರು : ಸರಕು ಮತ್ತ ಸೇವಾ ತೆರಿಗೆ(ಜಿಎಸ್‍ಟಿ) ಹಾಗೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂದು 52 ಸಾವಿರ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಆ ಪೈಕಿ ಮೊದಲ ಹಂತದಲ್ಲಿ 20ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗಿದ್ದು, ಉಳಿದವರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಸೋಮವಾರ ಪರಿಷತ್ ಕಲಾಪದಲ್ಲಿ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ಸದಸ್ಯ ಪಿ.ಎಚ್.ಪೂಜಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 1.26 ಕೋಟಿ ಫಲಾನುಭವಿಗಳಿಗೆ ಗೃಹ ಲಕ್ಷ್ಮೀ ಹಣ ನೀಡಲಾಗುತ್ತಿದೆ. ಐಟಿ ಹಾಗೂ ಜಿಎಸ್‍ಟಿ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಯೋಜನೆಯಡಿ ಹಣ ತಲುಪುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಈಗಾಗಲೇ 20 ಸಾವಿರ ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗಿದೆ ಎಂದರು.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿ ಮಾತನಾಡಿದ ಪೂಜಾರ್, ಐಟಿ ಹಾಗೂ ಜಿಎಸ್‍ಟಿ ಪಾವತಿ ಮಾಡುತ್ತಿರುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯಲ್ಲಿ 712 ಮಂದಿ ಫಲಾನುಭವಿಗಳನ್ನು ಯೋಜನೆ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ತೆರಿಗೆ ಪಾವತಿ ಮಾಡದಿರುವ ಬಗ್ಗೆ ಅಗತ್ಯ ದಾಖಲಾತಿಗಳನ್ನು ಒದಗಿಸಿದರೂ ಇದುವರೆಗೂ ಗೃಹ ಲಕ್ಷ್ಮೀ ಹಣ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಜಿಎಸ್‍ಟಿ ಹಾಗೂ ಆದಾಯ ತೆರಿಗೆ ಇಲಾಖೆಗಳ ದಾಖಲೆಯಲ್ಲೂ ಇದೇ ರೀತಿ ತೋರಿಸುತ್ತಿದೆ. ಈ ಬಗ್ಗೆ ಐಟಿ ಇಲಾಖೆಗೆ ಪತ್ರ ಬರೆಯಲಾಗಿದೆ. ಜಿಎಸ್‍ಟಿ ಕೌನ್ಸಿಲ್ ಗಮನಕ್ಕೂ ತರಲಾಗಿದೆ. ಈ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದು, ಸರಕಾರದ ಹಾಗೂ ನಮ್ಮ ಇಲಾಖೆಯದ್ದು ಯಾವುದೇ ತಪ್ಪಿಲ್ಲ ಎಂದರು.

ಆದಾಯ ತೆರಿಗೆ ಪಾವತಿ ಹಾಗೂ ಜಿಎಸ್‍ಟಿ ಪಾವತಿಸುವ ಮಹಿಳೆಯರು ಹೊರತುಪಡಿಸಿ ಅರ್ಹ ಫಲಾನುಭವಿಗಳು ಈಗಲೂ ತಮ್ಮ ಹೆಸರನ್ನು ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದರು.

Tags

Gruha LakshmiLaxmi HebbalkarJoint sessionguarantee
share
ವಾರ್ತಾಭಾರತಿ
ವಾರ್ತಾಭಾರತಿ
Next Story
X