Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅ.7 ಮತ್ತು 9 ರಂದು ಎರಡು ಕಂತಿನ...

ಅ.7 ಮತ್ತು 9 ರಂದು ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಎರಡು ಕಂತಿನ ಹಣದಲ್ಲಿ ಭರ್ಜರಿಯಾಗಿ ಹಬ್ಬ ಆಚರಿಸಿ ಎಂದ ಸಚಿವೆ

ವಾರ್ತಾಭಾರತಿವಾರ್ತಾಭಾರತಿ3 Oct 2024 8:17 PM IST
share
ಅ.7 ಮತ್ತು 9 ರಂದು ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ ಅ. 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು ಎಂದರು.

ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದು ಸಚಿವರು ಹೇಳಿದರು.

ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲಾ (ಫಲಾನುಭವಿ ಮಹಿಳೆಯರು) ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು‌ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Tags

Gruha Lakshmi schemeLaxmi Hebbalkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X