Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಗೃಹಲಕ್ಷ್ಮಿʼಗೆ 3ನೇ ವರ್ಷದ ಸಂಭ್ರಮ...

ʼಗೃಹಲಕ್ಷ್ಮಿʼಗೆ 3ನೇ ವರ್ಷದ ಸಂಭ್ರಮ ಹಿನ್ನೆಲೆ: ಗುಲಾಬಿ ಆಗಲಿವೆ ವಿಧಾನಸೌಧ, ಮೈಸೂರು ಅರಮನೆ!

ವಾರ್ತಾಭಾರತಿವಾರ್ತಾಭಾರತಿ29 Aug 2026 10:37 PM IST
share
ʼಗೃಹಲಕ್ಷ್ಮಿʼಗೆ 3ನೇ ವರ್ಷದ ಸಂಭ್ರಮ ಹಿನ್ನೆಲೆ: ಗುಲಾಬಿ ಆಗಲಿವೆ ವಿಧಾನಸೌಧ, ಮೈಸೂರು ಅರಮನೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ ಹಿನ್ನೆಲೆ ಇದರ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಮೈಸೂರು ಅರಮನೆ ಸೇರಿದಂತೆ ಹಲವು ಐತಿಹಾಸಿಕ ಕಟ್ಟಡಗಳು ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಲಿವೆ.

ರವಿವಾರ (ಆ.30) ಸಂಜೆ 6ರಿಂದ ರಾತ್ರಿ 10ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಲಿವೆ.

ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ., ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇದೇ ಆ.30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ.

ಸರಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ. ಇದುವರೆಗೂ ಈ ಯೋಜನೆ ಅಡಿ 1.20 ಕೋಟಿ ಫಲನುಭವಿಗಳ ಖಾತೆಗೆ 76,500ಕೋಟಿ ರೂ.,ಗೂ ಹೆಚ್ಚು ಹಣ ಪಾವತಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags

gruhalakshmi scheme
share
ವಾರ್ತಾಭಾರತಿ
ವಾರ್ತಾಭಾರತಿ
Next Story
X