Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು...

ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು ಫಲಾನುಭವಿಗಳ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ: ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ22 Jan 2026 6:30 PM IST
share
ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು ಫಲಾನುಭವಿಗಳ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ: ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು ಫಲಾನುಭವಿಗಳು ತಮ್ಮ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ ಎಂದು ರಾಜ್ಯ ಸರಕಾರವು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಿದೆ.

ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳಿಗೆ ಇದುವರೆಗೆ 1,16,706 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ. ಈ ಯೋಜನೆಗಳ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳನ್ನು ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಲು ಎಫ್‍ಪಿಐ ಮೂಲಕ ಕಿಂಗ್ಸ್ ಕಾಲೇಜ್ ಲಂಡನ್, ಜಸ್ಟ್ ಜಾಬ್ಸ್ ನೆಟ್ವರ್ಕ್, ಎಕ್ಸ್‍ಕೆಡಿಆರ್ ಫೋರಮ್, ಅಝೀಂ ಪ್ರೇಮ್ ಜಿ ವಿವಿ, ಇಂಡಸ್ ಆಕ್ಷನ್ ಹಾಗೂ ಲೋಕನೀತಿ/ಸಿಎಸ್‍ಡಿಎಸ್ ನಂತಹ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಈ ಸಂಸ್ಥೆಗಳು ವ್ಯಾಪಕವಾಗಿ ನಡೆಸಿರುವ ಅಧ್ಯಯನಗಳು ರಾಜ್ಯದಲ್ಲಿ ಆಹಾರ ಭದ್ರತೆ, ಬಡತನ ನಿರ್ಮೂಲನೆ ಮತ್ತು ಮಹಿಳಾ ಸಬಲೀಕರಣದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿರುವುದನ್ನು ದೃಢಪಡಿಸಿವೆ. ಜನರು ಗ್ಯಾರಂಟಿ ಯೋಜನೆಗಳ ಮೂಲಕ ಪಡೆಯುವ ಹಣವನ್ನು ಪೌಷ್ಠಿಕ ಆಹಾರ, ಔಷಧಗಳು ಮತ್ತು ಮಕ್ಕಳ ಶಿಕ್ಷಣಕ್ಕಾಗಿ ವಿನಿಯೋಗಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಬ್ಯಾಂಕ್ ಖಾತೆಗಳಿಗೆ ಸರಕಾರದಿಂದ ನಗದು ವರ್ಗಾವಣೆ ಪಡೆದ ಕುಟುಂಬಗಳ ಪ್ರಮಾಣ 2022ರಲ್ಲಿ ಶೇ.9.3ರಷ್ಟಿದ್ದದ್ದು 2024ರ ವೇಳೆಗೆ ಅದು ಶೇ.72.7ಕ್ಕೆ ಏರಿಕೆಯಾಗಿದೆ. ಅಝೀಂ ಪ್ರೇಮ್ ಜೀ ವಿಶ್ವವಿದ್ಯಾಲಯದ ಅಧ್ಯಯನದಂತೆ, ಬೆಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶಗಳೂ ಸೇರಿದಂತೆ ಅನೇಕ ಮಾರ್ಗಗಳಲ್ಲಿ ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದ್ದು, ಇದು ನಗರದ ಚಲನಶೀಲತೆಯಲ್ಲಿ ಆದ ಪ್ರಮುಖ ಬದಲಾವಣೆಯಾಗಿದೆ ಎಂದು ತಿಳಿಸಲಾಗಿದೆ.

ಈ ಯೋಜನೆಯಿಂದ ಪ್ರತಿ ಮಹಿಳೆಗೆ ಮಾಸಿಕ ಸರಾಸರಿ 1,500 ರಿಂದ 2 ಸಾವಿರ ರೂ. ಉಳಿತಾಯವಾಗುತ್ತಿದೆ. ರಾಜ್ಯದಾದ್ಯಂತ ಶೇ.19 ರಷ್ಟು ಮತ್ತು ಬೆಂಗಳೂರಿನಲ್ಲಿ ಶೇ.34ರಷ್ಟು ಮಹಿಳೆಯರು ಉತ್ತಮ ಸಂಬಳದ ಕೆಲಸಗಳನ್ನು ಪಡೆಯಲು ಈ ಯೋಜನೆ ನೆರವಾಗಿದೆ. ಶೇ.83 ರಷ್ಟು ಜನರು ಉತ್ತಮ ಆರೋಗ್ಯ ಸೇವೆಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಹೇಳಲಾಗಿದೆ.

‘ಹಸಿವು ಮುಕ್ತ ಕರ್ನಾಟಕ’ದ ಕನಸನ್ನು ನನಸು ಮಾಡುತ್ತಿರುವ ‘ಅನ್ನಭಾಗ್ಯ' ಯೋಜನೆಯಿಂದಾಗಿ ಶೇ.83ರಷ್ಟು ಮಹಿಳೆಯರು ಗ್ಯಾರಂಟಿ ಯೋಜನೆಗಳಿಂದ ಆದ ಉಳಿತಾಯದ ಹಣದಲ್ಲಿ ಬೇಳೆಕಾಳು, ತರಕಾರಿ, ಹಣ್ಣು, ಮೊಟ್ಟೆ ಮತ್ತು ಮಾಂಸ ಮುಂತಾದ ಗುಣ ಮಟ್ಟದ ಆಹಾರ ಪದಾರ್ಥಗಳನ್ನು ಖರೀದಿಸುವ ಮೂಲಕ ಕುಟುಂಬದ ಪೌಷ್ಠಿಕತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಲಾಗಿದೆ.

‘ಗೃಹಲಕ್ಷ್ಮಿ’ ಯೋಜನೆಯಿಂದ ಶೇ.80ರಷ್ಟು ಮಹಿಳೆಯರು, ತಾವು ಹೆಚ್ಚು ಆರ್ಥಿಕವಾಗಿ ಸ್ವತಂತ್ರರಾಗಿರುವುದಾಗಿ ಹಾಗೂ ಕುಟುಂಬದ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವುದಾಗಿ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಶೇ.37ರಷ್ಟು ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಹಣವನ್ನು ಕುಟುಂಬದ ಹಳೆಯ ಸಾಲ ಮರುಪಾವತಿಸಲು ಬಳಸುವ ಮೂಲಕ ಸಾಲ ಮುಕ್ತರಾಗುತ್ತಿದ್ದಾರೆ ಎಂದು ನುಡಿಯಲಾಗಿದೆ.

ಸರಕಾರವು ಜಾರಿಗೆ ತಂದಿರುವ ಮಹಿಳಾ ಸಬಲೀಕರಣದ ಯೋಜನೆಗಳಿಂದ ಕರ್ನಾಟಕವು ಹೊಸ ಮಾದರಿಯನ್ನು ಪ್ರಾರಂಭಿಸಿದೆ. ಈ ಯೋಜನೆಗಳಿಂದ ಕೇವಲ ಆರ್ಥಿಕ ನೆರವು ಮಾತ್ರವಲ್ಲದೆ, ಸಾಮಾಜಿಕ ಪರಿವರ್ತನೆಯೂ ಸಾಧ್ಯವಾಗಿದೆ ಎಂದು ಅಭಿಪ್ರಾಯಪಡಲಾಗಿದೆ.

ಯುವ ಜನತೆಗೆ ಆಸರೆಯಾಗಿರುವ ‘ಯುವ ನಿಧಿ' ಯೋಜನೆಯ ಫಲವಾಗಿ ಶೇ.28ರಷ್ಟು ಯುವಕರು ಕೌಶಲ್ಯ ಕಲಿಕೆಯಲ್ಲಿ ತೊಡಗಿಸಿಕೊಂಡರೆ, ಶೇ.20ರಷ್ಟು ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಪೂರಕವಾಗಿ ‘ಗೃಹಲಕ್ಷ್ಮಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ'ಯನ್ನು ಸ್ಥಾಪಿಸಲಾಗಿದೆ. ಅಪಾಯ ಮತ್ತು ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ಒದಗಿಸುವ ಉದ್ದೇಶದಿಂದ 2025-26ನೇ ಸಾಲಿನಲ್ಲಿ ‘ಅಕ್ಕಪಡೆ' ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಭಾಷಣದಲ್ಲಿ ಪ್ರಸ್ತಾವಿಸಲಾಗಿದೆ.

Tags

Guarantee schemesKarnataka GovernorThawar Chand Gehlot
share
ವಾರ್ತಾಭಾರತಿ
ವಾರ್ತಾಭಾರತಿ
Next Story
X