Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಾಸನ ಪೆನ್‌ಡ್ರೈವ್‌ ಪ್ರಕರಣ ದೇಶದ...

ಹಾಸನ ಪೆನ್‌ಡ್ರೈವ್‌ ಪ್ರಕರಣ ದೇಶದ ಇತಿಹಾಸದಲ್ಲೇ ದೊಡ್ಡ ಲೈಂಗಿಕ ಹಗರಣ : ಸಚಿವ ಕೃಷ್ಣಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ28 April 2024 1:43 PM IST
share
ಹಾಸನ ಪೆನ್‌ಡ್ರೈವ್‌ ಪ್ರಕರಣ ದೇಶದ ಇತಿಹಾಸದಲ್ಲೇ ದೊಡ್ಡ ಲೈಂಗಿಕ ಹಗರಣ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಪ್ರಕರಣ ದೇಶದ ಇತಿಹಾಸದಲ್ಲಿಯೇ ದೊಡ್ಡ ಲೈಂಗಿಕ ಹಗರಣವಾಗಿದ್ದು, ನೂರಾರು ಹೆಚ್ಚು ಮಕ್ಕಳನ್ನು ಅತ್ಯಾಚಾರ ಮಾಡಿರುವುದು ಖಂಡನೀಯ. ಮಾಜಿ ಪ್ರಧಾನಿಗಳ ಮೊಮ್ಮಗ ಈ ರೀತಿ ಮಾಡಿರುವುದು ದೊಡ್ಡ ತಪ್ಪು ಎಂದು ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣಬೈರೇಗೌಡ ಅವರು, " ಮಗ ಇಷ್ಟೆಲ್ಲ ಮಾಡಿದ್ರೂ ಅವರಿಗೆ ಗೊತ್ತೇ ಇಲ್ವಾ? ಅಥವಾ ಗೊತ್ತಿದ್ದರೂ ಈ ಕೃತ್ಯಕ್ಕೆ ಪ್ರೋತ್ಸಾಹ ನೀಡುತ್ತಿದ್ದರೇ? ಅವರ ತಾಯಿ, ತಂದೆ ಇದಕ್ಕೆಲ್ಲ ಉತ್ತರ ಕೊಡಬೇಕು. ಅವರ ಕುಟುಂಬಕ್ಕೆ ಅಧಿಕಾರ ಇದ್ದರೆ ಸಾಕು. ಅಪ್ಪನಿಗೆ PWD ಇಲಾಖೆಯೇ ಬೇಕು. ಚಿಕ್ಕಪ್ಪ, ಮಗ, ಅತ್ತೆ, ಸೊಸೆ ಎಲ್ಲರಿಗೂ ಅಧಿಕಾರ ಬೇಕು. ಕೂಡಲೇ ಈ ಬಗ್ಗೆ ತನಿಖೆ ಆಗಬೇಕು, ನಾವು ಉನ್ನತ ಮಟ್ಟದ ತನಿಖೆ ಮಾಡುತ್ತೇವೆ" ಎಂದರು.

ಪ್ರಧಾನಿ ಮೋದಿ ಉತ್ತರ ಕೊಡಬೇಕು

ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಾರೆ. ಈಗ ದಾರಿ ತಪ್ಪಿದ್ದು ಯಾರು ಕುಮಾರಸ್ವಾಮಿಯವರೇ?. ನಿಮ್ಮ ಮನೆ ಮಗನೇ ದಾರಿ ತಪ್ಪಿದ್ದಾನೆ. ಈ ಬಗ್ಗೆ ಪ್ರಧಾನಿ ಮೋದಿ ಉತ್ತರ ಕೊಡಬೇಕು. ಪ್ರಜ್ವಲ್ ರೇವಣ್ಣ ಎಷ್ಟು ಮಹಿಳೆಯರ ತಾಳಿ‌ ಕಿತ್ತಿದ್ದಾರೆ?. ಇವತ್ತು ರಾಜ್ಯಕ್ಕೆ ಮೋದಿ‌ ಬರುತ್ತಿದ್ದು, ಎಷ್ಟು‌ ಜನರ ತಾಳಿ‌ ಕಸಿದಿದ್ದಾರೆ ಎಂದು ಅವರೇ ಹೇಳಬೇಕು ಎಂದು ಆಗ್ರಹಿಸಿದರು.

Tags

Hassans pen driveKrishnabyre Gowdahistorysex scandal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X