Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಾವೇರಿ | ದಲಿತ ವ್ಯಕ್ತಿಗೆ ಥಳಿಸಿ,...

ಹಾವೇರಿ | ದಲಿತ ವ್ಯಕ್ತಿಗೆ ಥಳಿಸಿ, ಕಂಬಕ್ಕೆ ಕಟ್ಟಿ ಹಾಕಿ ದೌರ್ಜನ್ಯ ಆರೋಪ: ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ14 Sep 2023 4:46 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹಾವೇರಿ | ದಲಿತ ವ್ಯಕ್ತಿಗೆ ಥಳಿಸಿ, ಕಂಬಕ್ಕೆ ಕಟ್ಟಿ ಹಾಕಿ ದೌರ್ಜನ್ಯ ಆರೋಪ: ನಾಲ್ವರ ಬಂಧನ

ಹಾವೇರಿ: ಡಿಶ್ ಟಿ.ವಿ ಕೇಬಲ್ ಕತ್ತರಿಸಿದ್ದಾನೆ ಎಂದು ಆರೋಪಿಸಿ ದಲಿತ ವ್ಯಕ್ತಿಗೆ ಥಳಿಸಿ, ಕಂಬಕ್ಕೆ ಕಟ್ಟಿ ಹಾಕಿ ದೌರ್ಜನ್ಯ ಎಸಗಿದ ಘಟನೆಯೊಂದು ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದಲ್ಲಿ ಬುಧವಾರ ಸಂಜೆ ವರದಿಯಾಗಿದೆ.

ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದ ರಾಮಪ್ಪ ದುರ್ಗಪ್ಪ ಎಂಬವರೇ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಸದ್ಯ ನಾಲ್ವರು ಆರೋಪಿಗಳನ್ನು ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ: ಮೂಕಬಸರಿಕಟ್ಟಿ ಗ್ರಾಮದ ರಾಮಪ್ಪ ಅವರ ಮನೆಯ ಮುಂಭಾಗದ ಮರದ ಟೊಂಗೆಗಳು ವಿದ್ಯುತ್ ಕಂಬಕ್ಕೆ ತಾಗುತ್ತಿದ್ದಕ್ಕೆ ಕೆಇಬಿ ಸಿಬ್ಬಂದಿ ಮರದ ಟೊಂಗೆಗಳನ್ನು ಕತ್ತಸುವ ವೇಳೆ ಡಿಶ್ ಟಿ.ವಿ ವೈರ್ ತುಂಡಾಗಿ ಬಿದ್ದಿದೆ ಎನ್ನಲಾಗಿದೆ. ರಾಮಪ್ಪನೇ ವೈ‌ರ್ ಕತ್ತರಿಸಿದ್ದಾನೆ ಎಂದು ತಪ್ಪಾಗಿ ಭಾವಿಸಿ, ಆರೋಪಿಗಳು ರಾಮಪ್ಪನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ,‌ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಆ ನಂತರ ಹಲ್ಲೆಗೊಳಗಾದ ರಾಮಪ್ಪನ ಮನೆಯವರು ಆರೋಪಿಗಳ ಮನೆ ಬಳಿ ತೆರಳಿ ಗಲಾಟೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದೂ ಹೇಳಲಾಗಿದೆ. ಆ ಬಳಿಕ ಮತ್ತೆ ರಾಮಪ್ಪ ದುರ್ಗಪ್ಪನ ಮನೆ ಬಳಿ ತೆರಳಿದ ಆರೋಪಿಗಳು ರಾಮಪ್ಪನನ್ನು ಥಳಿಸಿ, ಕಂಬಕ್ಕೆ ಕಟ್ಟಿ ಹಾಕಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ರಾಮಪ್ಪನಿಗೆ ಬಂಕಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯದ್ದು ಎನ್ನಲಾದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಘಟನೆ ಸುದ್ಧಿ ತಿಳಿಯುತ್ತಿದ್ದಂತೆಯೇ ಬಂಕಾಪುರ ಠಾಣೆ ಪಿಎಸ್ಐ ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಭದ್ರತೆ ಒದಗಿಸಿದ್ದಾರೆ.

ಐವರ ವಿರುದ್ಧ ಪ್ರಕರಣ ದಾಖಲು, ನಾಲ್ವರ ಬಂಧನ

ಮೂಕಬಸರಿಕಟ್ಟಿ ಗ್ರಾಮದ ಖಲಂದರ್‌ಸಾಬ್‌ ರಾಜೇಸಾಬನವರ, ರಬ್ಬಾನಿ ರಾಜೇಸಾಬನವರ, ಝಹೀರ್‌ ಅಹ್ಮದ್‌ ಸವಣೂರ, ಮೋದಿನಸಾಬ ರಾಜೇಸಾಬನವರ, ಆದಮ್ ಸಾಬ್‌ ರಾಜೇಸಾಬ ವಿರುದ್ಧ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಖಲಂದರ್‌ಸಾಬ್‌ ರಾಜೇಸಾಬ್ ಎಂಬುವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ಖಲಂದರ್‌ಸಾಬ್‌ ರಾಜೇಸಾಬ ಗುಣವಾದ ಬಳಿಕ ಆತನನ್ನು ಬಂಧಿಸಲಾಗುವುದು ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶಿವಕುಮಾರ ಗುಣಾರೆ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X