Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇರಳ ಭೂಕುಸಿತ | ರಾಜ್ಯದಲ್ಲಿ ಕಟ್ಟೆಚ್ಚರ...

ಕೇರಳ ಭೂಕುಸಿತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ಅಗತ್ಯವಿದೆ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 July 2024 6:12 PM IST
share
ಕೇರಳ ಭೂಕುಸಿತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ಅಗತ್ಯವಿದೆ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಅಪಾಯದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಮಂಗಳವಾರ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಎಲ್ಲ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ ಇದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಕಳವಳ ವ್ಯಕ್ತಪಡಿಸಿರುವ ಅವರು, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ ಎಂದು ತಿಳಿಸಿದ್ದಾರೆ.

ನೆರೆ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಅಣೆಕಟ್ಟೆಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ರಾಜ್ಯಕ್ಕೆ ಅಪಾರ ನೆರೆ ನೀರು ಹರಿದು ಬರುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ನೂರಾರು ಗ್ರಾಮಗಳಿಗೆ ನುಗ್ಗಿದೆ, ಅಪಾರ ಬೆಳೆ ನಾಶವಾಗಿದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಜನರ ಜತೆಯಲ್ಲಿರಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸರಕಾರ, ಸಚಿವರು, ಶಾಸಕರು, ಅಧಿಕಾರಿಗಳಿಗೆ ನನ್ನ ಕಳಕಳಿಯ ಸಲಹೆ ಇಷ್ಟೇ. ಇಂಥ ದುರಿತ ಪರಿಸ್ಥಿತಿಯಲ್ಲಿ ಇಡೀ ಆಡಳಿತ ವ್ಯವಸ್ಥೆ ಜನರ ಹತ್ತಿರದಲ್ಲಿರಬೇಕು. ರೈತರೊಂದಿಗೆ ನೇರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿರಬೇಕು. ಪ್ರಕೃತಿ ವಿಕೋಪ ಯಾವುದೇ ಕ್ಷಣದಲ್ಲಿ ಬಂದೆರಗುವ ಅಪಾಯವನ್ನು ನಿರ್ಲಕ್ಷಿಸಬಾರದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X