Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜಕೀಯದಲ್ಲಿ ಹಿರಿತನವಿದ್ದರೂ ಸಣ್ಣತನ...

ರಾಜಕೀಯದಲ್ಲಿ ಹಿರಿತನವಿದ್ದರೂ ಸಣ್ಣತನ ತೋರಿದ ಮಲ್ಲಿಕಾರ್ಜುನ ಖರ್ಗೆ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 Oct 2026 3:15 PM IST
share
ರಾಜಕೀಯದಲ್ಲಿ ಹಿರಿತನವಿದ್ದರೂ ಸಣ್ಣತನ ತೋರಿದ ಮಲ್ಲಿಕಾರ್ಜುನ ಖರ್ಗೆ : ಎಚ್.ಡಿ.ಕುಮಾರಸ್ವಾಮಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಅವರ ತಂದೆಯವರ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಅವಹೇಳನಕಾರಿ ಮಾತ್ರವಲ್ಲ, ರಾಜಕೀಯ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆ. ಅವರ ಮಾತು ಮಾನವೀಯತೆಯ ಅಣಕ ಹಾಗೂ ಅವರಲ್ಲಿ ಅಡಗಿರುವ ನಿಗೂಢ ಕ್ರೂರ ಮನಃಸ್ಥಿತಿಯ ಪ್ರತೀಕ. ಅದುವೇ ಇಂತಹ ನುಡಿಮುತ್ತುಗಳನ್ನು ನುಡಿಸಿರಬೇಕು ಎಂದು ಹರಿಹಾಯ್ದಿದ್ದಾರೆ.

'ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ' ಎಂದು ಶ್ರೀ ಪುರಂದರದಾಸರು ಸುಮ್ಮನೆ ಹೇಳಿದ್ದಲ್ಲ, ಬಹುಶಃ ಇಂಥ ನಾಲಿಗೆಗಳನ್ನು ತಿದ್ದಬೇಕು ಎಂಬ ಉದ್ದೇಶದಿಂದಲೇ ಹೇಳಿರಬೇಕು. ಖರ್ಗೆ ಅವರ ಈ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ಪ್ರಧಾನಿಗಳ ತಂದೆಯವರನ್ನು ರಾಜಕೀಯ ಟಾರ್ಗೆಟ್ ಮಾಡಿಕೊಂಡು ಖರ್ಗೆ ಅವರು ನೀಡಿರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ. ಅವರ ವರ್ತನೆ ಕೇವಲ ಹತಾಶೆಯಷ್ಟೇ ಅಲ್ಲ, ನಾಚಿಕೆಗೇಡಿತನದ್ದು. ಇದು ಕಾಂಗ್ರೆಸ್ ಪಕ್ಷದ ಅಧಃಪತನದ ಪರಮಾವಧಿ. ಖರ್ಗೆ ಅವರು ಪ್ರಧಾನಿಗಳ ಕ್ಷಮೆ ಕೇಳಿ ತಮ್ಮ ಹಿರಿತನದ ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X