Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೆಚ್ ಡಿ ಕುಮಾರಸ್ವಾಮಿಯವರ ಆರೋಪಗಳೇ...

ಹೆಚ್ ಡಿ ಕುಮಾರಸ್ವಾಮಿಯವರ ಆರೋಪಗಳೇ ಹಾಸ್ಯಾಸ್ಪದ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ8 July 2023 12:20 PM IST
share
ಹೆಚ್ ಡಿ ಕುಮಾರಸ್ವಾಮಿಯವರ ಆರೋಪಗಳೇ ಹಾಸ್ಯಾಸ್ಪದ: ದಿನೇಶ್ ಗುಂಡೂರಾವ್

ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ನಾವು ಉತ್ತರಿಸುವುದೂ, ಹುಚ್ಚಾಸ್ಪತ್ರೆಗೆ ಸೇರುವುದೂ ಒಂದೇ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹೆಚ್ ಡಿ ಕುಮಾರಸ್ವಾಮಿ ಅವರ ಆರೋಪಗಳೇ ಹಾಸ್ಯಾಸ್ಪದ. ಯಾವುದೇ ಸರ್ಕಾರದಲ್ಲಿ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ಸಹಜ ಪ್ರಕ್ರಿಯೆ. ಇದು ಎಲ್ಲಾ ಸರ್ಕಾರಗಳಲ್ಲೂ ನಡೆಯುತ್ತದೆ. ಇದು ಎರಡು ಬಾರಿ ರಾಜ್ಯ ಆಳಿದವರಿಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

HDK CM ಆಗಿದ್ದ ಅವಧಿಯಲ್ಲೂ ಅಧಿಕಾರಿಗಳ ವರ್ಗಾವಣೆಯಾಗಿತ್ತು. ಆಗ HDK ಅಧಿಕಾರಿಗಳ ವರ್ಗಾವಣೆಗೆ ಇಂತಿಷ್ಟು ರೇಟ್ ಎಂದು ಫಿಕ್ಸ್ ಮಾಡಿದ್ರಾ? ಯಾಕಂದ್ರೆ ಕಳ್ಳನ ಗುಟ್ಟು ಕಳ್ಳನಿಗೆ ಗೊತ್ತು ಎಂಬಂತಿದೆ HDK ವರ್ತನೆ. ನಮ್ಮ ಸರ್ಕಾರದಲ್ಲಿ ವರ್ಗಾವಣೆ ಪಾರದರ್ಶಕವಾಗಿದೆ. ಆದರೆ ತಾನು ಕಳ್ಳ ಪರರ ನಂಬ ಎಂಬಂತೆ HDK ವರ್ತಿಸಿದರೆ ಏನು ಮಾಡಲು ಸಾಧ್ಯ? ಎಂದು ಹೇಳಿದ್ದಾರೆ.

ಸರ್ಕಾರದ ವಿರುದ್ಧದ ಆರೋಪಗಳಿಗೆ ಸಾಕ್ಷಿ ಇದೆ ಎಂದು HDK ಪೆನ್ ಡ್ರೈವ್ ಎಂಬ ಹಾವಿನ ಬುಟ್ಟಿ ತೋರಿಸುತ್ತಿದ್ದಾರೆ. ಅವರ ಬಳಿಯಿರುವ ಹಾವಿನ ಬುಟ್ಟಿಯಲ್ಲಿ ಯಾವ ಹಾವಿದೆ ಎಂದು ತಿಳಿದುಕೊಳ್ಳುವ ಕುತೂಹಲ ನಮಗೂ ಇದೆ. ಅವರ ಬುಟ್ಟಿಯಲ್ಲಿ ಹಾವಿದ್ದರೆ ಹೊರಗೆ ಬಿಡಲಿ. ಆಗ ಅದು ಕೇರೇ ಹಾವೋ, ಮಂಡಲದ ಹಾವೋ ಅಥವಾ ವಿಷ ಕಕ್ಕುವ ನಾಗರಹಾವೋ ತಿಳಿಯುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

1
ಮಾಜಿ ಸಿಎಂ HDK ನಮ್ಮ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ನಾವು ಉತ್ತರಿಸುವುದು‌ ಒಂದೇ.,ಹುಚ್ಚಾಸ್ಪತ್ರೆಗೆ ಸೇರುವುದೂ ಒಂದೆ.

ಅವರ ಆರೋಪಗಳೇ ಹಾಸ್ಯಾಸ್ಪದ.
ಯಾವುದೇ ಸರ್ಕಾರದಲ್ಲಿ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ಸಹಜ ಪ್ರಕ್ರಿಯೆ.

ಇದು ಎಲ್ಲಾ ಸರ್ಕಾರಗಳಲ್ಲೂ ನಡೆಯುತ್ತದೆ.
ಇದು ಎರಡು ಬಾರಿ ರಾಜ್ಯ ಆಳಿದವರಿಗೆ ಗೊತ್ತಿಲ್ಲವೇ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 7, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X