Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ...

ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದು ಯಾರು?: ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ29 Oct 2024 8:22 PM IST
share
ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದು ಯಾರು?: ಎಚ್.ಡಿ. ಕುಮಾರಸ್ವಾಮಿ

ಚನ್ನಪಟ್ಟಣ : ಚನ್ನಪಟ್ಟಣ ಉಪ ಚುನಾವಣೆಗೆ ಕುಮಾರಸ್ವಾಮಿ ಹಣ ತಂದು ಸುರಿಯುತ್ತಿದ್ದಾರೆ ಎಂದು ಆರೋಪ ಮಾಡಿರುವ ಸಚಿವ ಭೈರತಿ ಸುರೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿದ್ದ ಪರಿಶಿಷ್ಟರ ಹಣವನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಮಂಗಳವಾರ ಚನ್ನಪಟ್ಟಣ ಕ್ಷೇತ್ರದ ಸಿದ್ಧಯ್ಯಗೌಡ ದೊಡ್ಡಿ ಗ್ರಾಮದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರಕಾರದ ಉಕ್ಕು ಮಂತ್ರಿಯಾಗಿ ಪುತ್ರನ ಚುನಾವಣೆಗೆ ಕುಮಾರಸ್ವಾಮಿ ಹಣ ಸುರಿಯುತ್ತಾರೆ ಎಂದು ಅವರು ಹೇಳಿದ್ದಾರೆ, ಅಲ್ಲವೇ? ಸುರೇಶ್ ಅವರಿಗೆ ನಾನು ಹೇಳಲು ಬಯಸುತ್ತೇನೆ, ಉಕ್ಕು ಮಂತ್ರಿಯಾಗಿ ನಾನು ದುಡ್ಡು ಪ್ರೀಂಟ್ ಮಾಡ್ತಿನಾ? ಎಂದು ಪ್ರಶ್ನಿಸಿದರು.

ಕಳೆದ ಲೋಕಸಭೆ ಚುನಾವಣೆ ವೇಳೆ ವಾಲ್ಮಿಕಿ ನಿಗಮದಲ್ಲಿ 82 ಕೋಟಿ ರೂ. ಲೂಟಿ ಮಾಡಿದ್ದಾರೆ. ಅದೇ ಹಣದಲ್ಲಿ ಬಳ್ಳಾರಿ ಲೋಕಸಭೆ ಚುನಾವಣೆ ಮಾಡಿದ್ದಾರೆ. ತೆಲಂಗಾಣ ಚುನಾವಣೆಗೆ ಎಷ್ಟು ಹಣ ಖರ್ಚು ಮಾಡಿದ್ದಾರೆ ಎನ್ನುವುದು ಕೂಡ ಗೊತ್ತಿದೆ. ಯಾವ ನೈತಿಕತೆ ಇಟ್ಟುಕೊಂಡು ಹಣದ ಬಗ್ಗೆ ಮಾತನಾಡುತ್ತಾರೆ. ಅಪಪ್ರಚಾರ ಮಾಡೋದು ಕಾಂಗ್ರೆಸ್‍ನವರ ಚಾಳಿ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಚನ್ನಪಟ್ಟಣದಲ್ಲಿ ಮತದಾರರು ಜೆಡಿಎಸ್ ಬಗ್ಗೆ ಪ್ರೀತಿ ವಿಶ್ವಾಸ ಇಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಇದನ್ನು ಸಹಿಸಲು ಕಾಂಗ್ರೆಸ್ ನಾಯಕರಿಗೆ ಆಗುತ್ತಿಲ್ಲ. ಕಾಂಗ್ರೆಸ್ ನಾಯಕರು ಏನೇ ಕುತಂತ್ರ ಮಾಡಿದರೂ ಮತದಾರರು ಎನ್‍ಡಿಎ ಕೂಟಕ್ಕೆ ಮತ ಹಾಕುತ್ತಾರೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಿಯಾಂಕಾ ಗಾಂಧಿಗೂ ವಯನಾಡಿಗೂ ಏನು ಸಂಬಂಧ?: ವಲಸೆಗಾರರಿಗೆ ಬಿಟ್ಟು ಕೆಲಸಗಾರರಿಗೆ ಮತ ಕೊಡಿ ಎಂದು ಕಾಂಗ್ರೆಸ್ ನಾಯಕರು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಕರೆದುಕೊಂಡು ಬಂದು ಈಗ ವಯನಾಡು ಕ್ಷೇತ್ರದಲ್ಲಿ ನಿಲ್ಲಿಸಿದ್ದಾರೆ. ಅವರಿಗೂ ವಯನಾಡಿಗೆ ಏನು ಸಂಬಂಧ? ಎಂದು ಪ್ರಶ್ನಿಸಿದರು.

ರಾಮನಗರ ನನ್ನ ಕರ್ಮಭೂಮಿ, ನನಗೆ ರಾಜಕೀಯ ಜನ್ಮ ಕೊಟ್ಟ ಪುಣ್ಯಭೂಮಿ. ನಾನು ಮಣ್ಣಾಗುವುದೇ ರಾಮನಗರದ ಕೇತಿಗಾನಹಳ್ಳಿಯ ಮಣ್ಣಿನಲ್ಲಿ. ನಾನು ಹುಟ್ಟಿದ್ದು ಹಾಸನದಲ್ಲಿ, ನನ್ನ ಸಂಪೂರ್ಣವಾದ ಬದುಕು ರಾಮನಗರ ಜಿಲ್ಲೆಯಲ್ಲಿ ಎಂದ ಕುಮಾರಸ್ವಾಮಿ, ದೆಹಲಿಯಲ್ಲಿ ಜನಿಸಿರುವ ಇಟಲಿ ತಾಯಿಯ ಮಗಳು ವಯನಾಡಿ ನಲ್ಲಿ ನಿಲ್ಲಿಸಬಹುದು. ನಾನು ಕನ್ನಡಿಗ, ನಾನು ವಲಸಿಗ ಹೇಗಾಗುತ್ತೇನೆ? ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X