Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿನಿಮಾ ಅವಧಿಯಲ್ಲಿ ಜಾಹಿರಾತು...

ಸಿನಿಮಾ ಅವಧಿಯಲ್ಲಿ ಜಾಹಿರಾತು ಪ್ರದರ್ಶನಕ್ಕೆ ನಿರ್ಬಂಧ ವಿಚಾರ | ಗ್ರಾಹಕರ ಆಯೋಗದ ಆದೇಶಕ್ಕೆ ಹೈಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ10 March 2025 2:29 PM IST
share
ಸಿನಿಮಾ ಅವಧಿಯಲ್ಲಿ ಜಾಹಿರಾತು ಪ್ರದರ್ಶನಕ್ಕೆ ನಿರ್ಬಂಧ ವಿಚಾರ | ಗ್ರಾಹಕರ ಆಯೋಗದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಸಿನಿಮಾ ಅವಧಿಯಲ್ಲಿ ಜಾಹಿರಾತು ಪ್ರದರ್ಶನಕ್ಕೆ ನಿರ್ಬಂಧ ವಿಧಿಸಿದ್ದ ಗ್ರಾಹಕರ ಆಯೋಗದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಜಿಲ್ಲಾ ಗ್ರಾಹಕರ ಆಯೋಗದ ಆದೇಶ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠವು ಗ್ರಾಹಕರ ಆಯೋಗದ ಆದೇಶಕ್ಕೆ ತಡೆ ನೀಡಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಗ್ರಾಹಕರ ಆಯೋಗ ತನ್ನ ವ್ಯಾಪ್ತಿ ಮೀರಿ ನಿರ್ದೇಶನ ನೀಡಿದೆ. ಹೀಗಾಗಿ ಆದೇಶ ರದ್ದಿಗೆ ಮನವಿ ಮಾಡಿದರು. ವಾದ ಆಲಿಸಿದ ಹೈಕೋರ್ಟ್‌ ಮೇಲಿನ ಆದೇಶ ನೀಡಿದೆ.

ಚಿತ್ರಮಂದಿರಗಳಲ್ಲಿ ಜಾಹಿರಾತು ಪ್ರದರ್ಶಿಸಿ ಗ್ರಾಹಕರ ಸಮಯ ವ್ಯರ್ಥ ಆರೋಪ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ನಿರ್ದೇಶನ ನೀಡಿದ್ದ ಗ್ರಾಹಕರ ಆಯೋಗವು ಜಾಹಿರಾತು ಪ್ರದರ್ಶನಕ್ಕೆ ನಿರ್ಬಂಧ ಹೇರಿತ್ತು.

ಸಿನಿಮಾವೊಂದರ ಪ್ರದರ್ಶನ ವೇಳೆ 25 ನಿಮಿಷ ಜಾಹಿರಾತು ಪ್ರಶ್ನಿಸಿ ಅಭಿಷೇಕ್ ಎಂ.ಆರ್.ಎಂಬುವರು ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು. ಟಿಕೆಟ್‌ ಮೇಲೆ ಸಿನಿಮಾ ಪ್ರದರ್ಶನದ ನಿಖರ ಸಮಯ ಪ್ರದರ್ಶಿಸಬೇಕು. ಸಿನಿಮಾ ಅವಧಿಯಲ್ಲಿ ಜಾಹಿರಾತು ಪ್ರದರ್ಶನಕ್ಕೆ ನಿರ್ಬಂಧ ವಿಧಿಸಿ ಆಯೋಗ ಆದೇಶಿಸಿತ್ತು. ಹೀಗಾಗಿ ಜಿಲ್ಲಾ ಗ್ರಾಹಕರ ಆಯೋಗದ ಆದೇಶ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಹೈಕೋರ್ಟ್ ಮೊರೆ ಹೋಗಿತ್ತು.

Tags

High Courtcinema
share
ವಾರ್ತಾಭಾರತಿ
ವಾರ್ತಾಭಾರತಿ
Next Story
X