Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್‌ಸಿ ವರ್ಗೀಕರಣ-ಒಳಮೀಸಲಾತಿ ನಿಗದಿ;...

ಎಸ್‌ಸಿ ವರ್ಗೀಕರಣ-ಒಳಮೀಸಲಾತಿ ನಿಗದಿ; ಸಂಪುಟದ ನಿರ್ಣಯ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ವಾರ್ತಾಭಾರತಿವಾರ್ತಾಭಾರತಿ17 Oct 2025 9:54 PM IST
share
ಎಸ್‌ಸಿ ವರ್ಗೀಕರಣ-ಒಳಮೀಸಲಾತಿ ನಿಗದಿ; ಸಂಪುಟದ ನಿರ್ಣಯ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯ ಆಕ್ಷೇಪಿಸಿ ಬಂಜಾರ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳು ಹೈಕೋರ್ಟ್ ಮೆಟ್ಟಿಲೇರಿವೆ.

ನ್ಯಾಯಮೂರ್ತಿ ಎಚ್.ನಾಗಮೋಹನ್ ದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ಸಚಿವ ಸಂಪುಟ ಕೈಗೊಂಡಿರುವ ನಿರ್ಣಯ ಪ್ರಶ್ನಿಸಿ 'ಬಂಜಾರ, ಭೋವಿ, ಕೊರಮ, ಕೊರಚ ಸಮಾಜ ಕಲ್ಯಾಣ ಸಂಘ'ದ ಶಾಮರಾವ್ ಕೆ. ಪವಾರ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯ ಸrkaರದ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಎಸ್‌ಸಿ-ಎಸ್‌ಟಿ ಆಯೋಗದ ಅಧ್ಯಕ್ಷರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿಸಲಾಗಿದ್ದು, ಅರ್ಜಿ ಇನ್ನಷ್ಟೇ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ.

ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗ ಸಲ್ಲಿರುವ ವರದಿಯಲ್ಲಿನ ಜಾತಿವಾರು ವರ್ಗೀಕರಣವನ್ನು ಸ್ವಲ್ಪ ಪರಿಷ್ಕರಿಸಿ 101 ಪರಿಶಿಷ್ಟ ಜಾತಿಗಳನ್ನು 3 ಗುಂಪುಗಳಾಗಿ, ಅಂದರೆ ಎಡಗೈ, ಬಲಗೈ ಮತ್ತು ಸ್ಪೃಶ್ಯ ಎಂದು ವರ್ಗೀಕರಿಸಿ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ, ಎಸ್‌ಸಿಯವರಿಗೆ ಇರುವ ಶೇ.17 ಮೀಸಲಾತಿಯನ್ನು ಎಡಗೈ-ಬಲಗೈ ಸಮುದಾಯಗಳಿಗೆ ತಲಾ ಶೇ.6, ಕೊರಚ, ಕೊರಮ, ಭೋವಿ, ಲಂಬಾಣಿ ಜಾತಿಗಳನ್ನೊಳಗೊಂಡ ಸ್ಪೃಶ್ಯ ಗುಂಪುಗಳಿಗೆ ಶೇ.5 ಮೀಸಲಾತಿ ನಿಗದಿಪಡಿಸಲಾಗಿತ್ತು. ಈ ನಿರ್ಣಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X