Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು;...

ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು; ಅಂತಿಮ ವರದಿ ಸಲ್ಲಿಕೆಗೆ ಎ.29ರವರೆಗೆ ಕಾಲಾವಕಾಶ ನೀಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ18 March 2026 12:17 AM IST
share
ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು; ಅಂತಿಮ ವರದಿ ಸಲ್ಲಿಕೆಗೆ ಎ.29ರವರೆಗೆ ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ನಿರ್ಗತಿಕರಾಗಿರುವವರು ಮತ್ತು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿರುವ ಕುರಿತ ಮಾಹಿತಿ ಒಳಗೊಂಡ ಅಂತಿಮ ವರದಿ ಸಲ್ಲಿಸಲು ಪ್ರಕರಣದ ಅಮೈಕಸ್‌ ಕ್ಯೂರಿಗೆ ಹೈಕೋರ್ಟ್‌ ಎಪ್ರಿಲ್ 29ರವರೆಗೆ ಕಾಲಾವಕಾಶ ನೀಡಿದೆ.

ತೆರವು ಕಾರ್ಯಾಚರಣೆಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಕೋಗಿಲು ಬಡಾವಣೆ ನಿವಾಸಿಗಳಾದ ಜೈಬಾ ತಬಸ್ಸುಮ್, ರೆಹಾನಾ ಹಾಗೂ ಆರೀಫ್ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಪ್ರಕರಣ ಅಮೈಕಸ್ ಕ್ಯೂರಿ ಬಿ.ವಿ.ವಿದ್ಯುಲ್ಲತಾ ಅವರು, ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿರುವುದು ಮತ್ತು ನಿರ್ಗತಿಕರಾಗಿರುವವರ ಮಾಹಿತಿ ಒಳಗೊಂಡ ಅಂತಿಮ ವರದಿಯನ್ನು ಎರಡು-ಮೂರು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ್ದೆ. ಆದರೆ, ನಿರಾಶ್ರಿತರು ತಾವಿದ್ದ ಜಾಗ ತೊರೆದು ಪುನರ್ವಸತಿ ಕೇಂದ್ರಕ್ಕೆ ಹೋಗಲು ಇಷ್ಟಪಡುತ್ತಿಲ್ಲ. ಬಡಾವಣೆಯಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನು ಆಲಿಸಿದ ನ್ಯಾಯಪೀಠ, ಪುನರ್ವಸತಿ ವ್ಯವಸ್ಥೆ ಕುರಿತು ಅಂತಿಮ ವರದಿ ಸಲ್ಲಿಸಲು ಎಪ್ರಿಲ್ 29ರವರೆಗೆ ಅಮೈಕಸ್‌ ಕ್ಯೂರಿ ಅವರಿಗೆ ಕಾಲಾವಕಾಶ ನೀಡಿ, ಅರ್ಜಿ ವಿಚಾರಣೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X