Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಳಪೆ ಮಾತ್ರೆ ಪೂರೈಕೆ; ಔಷಧ ಕಂಪನಿಯನ್ನು...

ಕಳಪೆ ಮಾತ್ರೆ ಪೂರೈಕೆ; ಔಷಧ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿದ್ದ ಕೆ‌ಎಸ್ಎಂಎಸ್‌ಸಿ‌ಎಲ್ ಕ್ರಮ ಎತ್ತಿಹಿಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ14 Jun 2026 12:14 AM IST
share
ಕಳಪೆ ಮಾತ್ರೆ ಪೂರೈಕೆ; ಔಷಧ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿದ್ದ ಕೆ‌ಎಸ್ಎಂಎಸ್‌ಸಿ‌ಎಲ್ ಕ್ರಮ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು ಮತ್ತು ಸಾರ್ವಜನಿಕ ಆರೋಗ್ಯ ಕೇಂದ್ರಗಳಿಗೆ ಕಳಪೆ ಔಷಧ ಪೂರೈಸಿ, ನಿಯಮಾವಳಿ ಪ್ರಕಾರ ಅವುಗಳನ್ನು ಬದಲು ಮಾಡಿಕೊಡದ ಔಷಧ ಕಂಪನಿಯೊಂದನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಿದ್ದ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ (ಕೆಎಸ್ಎಂಎಸ್‌ಸಿಎಲ್) ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಕಳಪೆ ಮಾತ್ರೆಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ 3 ವರ್ಷದ ಅವಧಿಗೆ ಕಪ್ಪುಪಟ್ಟಿಗೆ ಸೇರ್ಪಡೆ ಮಾಡಿ ಹೊರಡಿಸಲಾಗಿದ್ದ ಆದೇಶ ಪ್ರಶ್ನಿಸಿ ಜೈಪುರದ 'ಬಯೊ ಜೆನೆಟಿಕ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್'ನ ಪ್ರತಿನಿಧಿ ಪುಷ್ಕರ ದೇವ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದ ರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ಬಡ ರೋಗಿಗಳಿಗೆ ಗುಣಮಟ್ಟದ ಔಷಧ ಪೂರೈಸುವುದು ಹಾಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ರಕ್ಷಿಸುವುದು ಕೆಎಸ್‌ಎಂ‌ಎಸ್‌ಸಿಎಲ್‌ನ ಆದ್ಯ ಕರ್ತವ್ಯ. ಔಷಧ ಕಳಪೆ ಎಂದು ಸಾಬೀತಾದ ನಂತರವೂ ಅದನ್ನು ಬದಲಿಸಿಕೊಡದ ಕಂಪನಿಯ ನಡೆ ಸಮರ್ಥನೀಯವಲ್ಲ. ಆದ್ದರಿಂದ, ನಿಗಮದ ಆದೇಶದಲ್ಲಿ ಯಾವುದೇ ಕಾನೂನುಬಾಹಿರ ವರ್ತನೆ ಕಂಡುಬಂದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣವೇನು?

ಅರ್ಜಿದಾರ ಕಂಪನಿ 2023ರಲ್ಲಿ ಕೆಎಸ್‌ಎಂಎಸ್‌ಸಿಎಲ್‌ ಪ್ರಕಟಿಸಿದ್ದ ಟೆಂಡರ್‌ನಲ್ಲಿ ಭಾಗವಹಿಸಿ ಸುಮಾರು 46.45 ಲಕ್ಷ ರೂ. ಮೌಲ್ಯದ ಔಷಧ ಸರಬರಾಜು ಮಾಡಿತ್ತು. ಮಾತ್ರೆಗಳನ್ನು ಔಷಧ ನಿಯಂತ್ರಣ ಇಲಾಖೆಯ ಮೂಲಕ ಪರೀಕ್ಷೆಗೆ ಒಳಪಡಿಸಿದಾಗ ಅವು ಕಳಪೆಯಾಗಿವೆ ಎಂಬ ಅಂಶ ಕಂಡು ಬಂದ ಕಾರಣ ಕಂಪನಿಯನ್ನು 3 ವರ್ಷಗಳ ಕಾಲ ಕಪ್ಪುಪಟ್ಟಿಗೆ ಸೇರ್ಪಡೆ ಮಾಡಿ 2025ರ ಮಾರ್ಚ್ 28ರಂದು ಆದೇಶ ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X