Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಾಣಿಗಳಿಗೆ ಚಿಕಿತ್ಸೆ ನೀಡುವವರ...

ಪ್ರಾಣಿಗಳಿಗೆ ಚಿಕಿತ್ಸೆ ನೀಡುವವರ ಸುರಕ್ಷತೆಗೆ ಎಸ್ಒಪಿ ಸಿದ್ಧಪಡಿಸಲು ಸಮಿತಿ ರಚನೆ; ಹೈಕೋರ್ಟ್‌ಗೆ ಮೃಗಾಲಯ ಪ್ರಾಧಿಕಾರದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ25 Jun 2026 12:24 AM IST
share
ಪ್ರಾಣಿಗಳಿಗೆ ಚಿಕಿತ್ಸೆ ನೀಡುವವರ ಸುರಕ್ಷತೆಗೆ ಎಸ್ಒಪಿ ಸಿದ್ಧಪಡಿಸಲು ಸಮಿತಿ ರಚನೆ; ಹೈಕೋರ್ಟ್‌ಗೆ ಮೃಗಾಲಯ ಪ್ರಾಧಿಕಾರದ ಮಾಹಿತಿ

ಬೆಂಗಳೂರು: ಪ್ರಾಣಿಗಳ ಚಿಕಿತ್ಸೆ ಅಥವಾ ಆರೈಕೆಯ ಉದ್ದೇಶದಿಂದ ಮೃಗಾಯಲಯ ಪ್ರವೇಶಿಸಿ ಅವುಗಳ ಸನಿಹಕ್ಕೆ ಹೋಗುವಾಗ ಪಶುವೈದ್ಯರು, ಪಶುಪಾಲನಾ ಸಿಬ್ಬಂದಿ, ಮೃಗಾಲಯ ಪಾಲಕರು ಹಾಗೂ ಇತರ ಸಿಬ್ಬಂದಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳ ಕುರಿತು ಅಗತ್ಯ ಪ್ರಮಾಣಿತ ಕಾರ್ಯ ವಿಧಾನ (ಎಸ್ಒಪಿ) ಸೂಚಿಸಲು ತಜ್ಜರ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ಮೃಗಾಲಯ ಪ್ರಾಧಿಕಾರ ಹೈಕೋರ್ಟ್ ಮಾಹಿತಿ ನೀಡಿದೆ.

ಇಂಗ್ಲೆಂಡ್‌ನ ಕ್ಯಾಂಬಿಜ್ ವಿವಿಯಲ್ಲಿ ಎಂಸ್ಸಿ ಅನಯ್ವಿಕ ವನ್ಯಜೀವಿ ಸಂರಕ್ಷಣೆ ವ್ಯಾಸಂಗದಲ್ಲಿ ತೊಡಗಿ ಸದ್ಯ ಇಂಗ್ಲೆಂಡ್‌ನಲ್ಲಿ ನೆಲೆಸಿರುವ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮೂಲದ 24 ವರ್ಷದ ಎಂ. ಭುವನ್ ತಮ್ಮ ತಾಯಿ ಬಿ. ಪುಷ್ಪಲತಾ ಮೂಲಕ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಕೇಂದ್ರ ಮೃಗಾಲಯ ಪ್ರಾಧಿಕಾರದ ಪರ ವಕೀಲರು ಹಾಜರಾಗಿ, ಇತ್ತಿಚಿಗೆ ಶಿವಮೊಗ್ಗ ಮೃಗಾಲಯದಲ್ಲಿ ಚಿಕಿತ್ಸೆಗೆ ತೆರಳಿದ್ದ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ನಿರಾನೆ ದಾಳಿಗೆ ಬಲಿಯಾದ ಹಿನ್ನೆಲೆಯಲ್ಲಿ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿರುವ ಅಂಶಗಳಿಗೆ ಸಂಬಂಧಿಸಿದಂತೆ ಅಗತ್ಯ ಎಸ್ಒಪಿ ಹಾಗೂ ಇತರ ಸುರಕ್ಷತಾ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಸೂಚಿಸಲು ಸಮಿತಿ ರಚಿಸಲಾಗಿದ್ದು, ಆ ನಿಟ್ಟಿನಲ್ಲಿ ಸಮಿತಿ ಕಾರ್ಯೋನ್ಮುಖವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿದಾರರು ಎತ್ತಿರುವ ವಿಚಾರಗಳ ಬಗ್ಗೆ ಸರ್ಕಾರ ಈಗಾಗಲೇ ಕಾರ್ಯೋನ್ಮುಖವಾಗಿದೆ. ಆದ್ದರಿಂದ, ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ಅಥವಾ ನಿರ್ದೇಶನದ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟು, ಅರ್ಜಿ ಇತ್ಯರ್ಥಪಡಿಸಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X