Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಿಗ್ ಕಾರ್ಮಿಕರ ಕಾಯ್ದೆ ಪ್ರಶ್ನಿಸಿ...

ಗಿಗ್ ಕಾರ್ಮಿಕರ ಕಾಯ್ದೆ ಪ್ರಶ್ನಿಸಿ ಮತ್ತೊಂದು ಅರ್ಜಿ; ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ29 July 2026 1:41 AM IST
share
ಗಿಗ್ ಕಾರ್ಮಿಕರ ಕಾಯ್ದೆ ಪ್ರಶ್ನಿಸಿ ಮತ್ತೊಂದು ಅರ್ಜಿ; ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ 'ಪ್ಲಾಟ್‌ಫಾರ್ಮ್‌ ಆಧಾರಿತ ಗಿಗ್‌ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಕಾಯ್ದೆ 2025' ಮತ್ತು ಅದರಡಿ ರೂಪಿಸಿರುವ ನಿಯಮಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಊಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕೇಂದ್ರ ಸರ್ಕಾರದ ಕಾರ್ಮಿಕ ಸಚಿವಾಲಯ, ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಗೆ ನೋಟಿಸ್ ಜಾರಿಗೊಳಿಸಿತು.

ಇದೇ ವೇಳೆ, ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಸಂಬಂಧಿಸಿದ ಎರಡನೇ ಕಂತಿನ ಕಲ್ಯಾಣ ಶುಲ್ಕವನ್ನು ಕಂಪನಿ ಮೂರು ವಾರಗಳ ಒಳಗೆ ಹೈಕೋರ್ಟ್‌ನಲ್ಲಿ ಠೇವಣಿ ಇಡಬೇಕು ಎಂದು ಹೈಕೋರ್ಟ್‌ನ ಸಮನ್ವಯ ನ್ಯಾಯಪೀಠ ಜುಲೈ 3ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಜುಲೈ 28ರಿಂದ ಮುಂದಿನ ಮೂರು ವಾರಗಳೆಂದು ಪರಿಗಣಿಸಬೇಕು ಎಂದು ನಿರ್ದೇಶನ ನೀಡಿತು.

ಜತೆಗೆ, ಇದೇ ವಿಚಾರವಾಗಿ ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ, ಸ್ವಿಗ್ಗಿ, ಜೊಮ್ಯಾಟೊ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನೂ ಈ ಅರ್ಜಿಯೊಂದಿಗೆ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X