Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಗಿಲು ಬಡಾವಣೆ ನಿರಾಶ್ರಿತರ ದಾಖಲೆಗಳು...

ಕೋಗಿಲು ಬಡಾವಣೆ ನಿರಾಶ್ರಿತರ ದಾಖಲೆಗಳು ಕಾನೂನುಬದ್ಧವಾಗಿಲ್ಲ; ಹೈಕೋರ್ಟ್‌ಗೆ ಸರಕಾರದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ8 Aug 2026 8:05 PM IST
share
ಕೋಗಿಲು ಬಡಾವಣೆ ನಿರಾಶ್ರಿತರ ದಾಖಲೆಗಳು ಕಾನೂನುಬದ್ಧವಾಗಿಲ್ಲ; ಹೈಕೋರ್ಟ್‌ಗೆ ಸರಕಾರದ ಮಾಹಿತಿ

ಬೆಂಗಳೂರು : ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ನಿರಾಶ್ರಿತರಾದವರು ಸಲ್ಲಿಸಿರುವ ದಾಖಲೆಗಳು ಕಾನೂನುಬದ್ಧವಾಗಿಲ್ಲ ಎಂದು ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

ಮನೆಗಳ ತೆರವು ಕಾರ್ಯಾಚರಣೆಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಕೋಗಿಲು ಬಡಾವಣೆ ನಿವಾಸಿಗಳಾದ ಜೈಬಾ ತಬಸ್ಸುಮ್, ರೆಹಾನಾ ಹಾಗೂ ಆರೀಫ್ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ರಾಜ್ಯ ಸರಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಅವರು ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸಿದರಲ್ಲದೆ, ಪುನರ್ವಸತಿ ಕೇಂದ್ರಗಳಿಗೆ ಕೋಗಿಲು ಬಡಾವಣೆ ಜನ ಬರುತ್ತಿಲ್ಲ. ಮನೆಗಳನ್ನು ನೆಲೆಸಮಗೊಳಿಸಿರುವ ಜಾಗದಲ್ಲಿಯೇ ನಿವಾಸಿಗಳು ಉಳಿದುಕೊಂಡು ಮತ್ತೆ ಗುಡಿಸಲುಗಳನ್ನು ಹಾಕಿಕೊಳ್ಳಲು ಯತ್ನಿಸುತ್ತಿದ್ದಾರೆ. ಇನ್ನೂ ಅವರಿಗೆ ಆ ಜಾಗ ಜಿಲ್ಲಾಧಿಕಾರಿ ಮಂಜೂರು ಮಾಡಿದ ಬಗ್ಗೆ ದಾಖಲೆಗಳೇ ಇಲ್ಲ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಮುಂದುವರಿದು, ನ್ಯಾಯಾಲಯ ಅರ್ಜಿದಾರರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿತ್ತು. ಅದರಲ್ಲಿ 6 ಮಂದಿ ಸಲ್ಲಿಸಿರುವ ದಾಖಲೆಗಳು ಸೆಕ್ಷನ್‌ 94 ಸಿಸಿ ಪ್ರಕಾರ ಪರಿಶೀಲನೆ ನಡೆಸಲಾಗಿದ್ದು, ಅವು ನೈಜವಲ್ಲವೆಂಬುದು ತಿಳಿದು ಬಂದಿದೆ. ಇನ್ನುಳಿದ 8 ಮಂದಿ ಸಲ್ಲಿಸಿರುವ ದಾಖಲೆಗಳು, ಸದ್ಯ ತೆರವು ಮಾಡಿರುವ ಜಾಗಕ್ಕೆ ಸಂಬಂಧಿಸಿದ್ದಲ್ಲ, ಬೇರೆ ಜಾಗಕ್ಕೆ ಸಂಬಂಧಿಸಿವೆ. ವಿವಾದಿತ ಜಾಗವನ್ನು ಸರಕಾರದ ವತಿಯಿಂದ ಯಾರಿಗೂ ಹಂಚಿಕೆ ಮಾಡಿಲ್ಲ, ಹಕ್ಕುಪತ್ರಗಳನ್ನೂ ನೀಡಿಲ್ಲ. ಅಲ್ಲಿ ಮೂಲತಃ ಮನೆಯ ಕಟ್ಟಡಗಳು ಇರಲಿಲ್ಲ, ಕೇವಲ ಗುಡಿಸಲಿನ ರೀತಿ ಇದ್ದ ಮನೆಗಳನ್ನು ತೆರವುಗೊಳಿಸಲಾಗಿದೆ ಎಂದು ವಿವರಿಸಿದರು.

ಇದೇ ವೇಳೆ, ಸ್ಥಳದಲ್ಲಿನ ವಸ್ತುಸ್ಥಿತಿ ಬಗ್ಗೆ ಅಮೈಕಸ್‌ ಕ್ಯೂರಿ ಬಿ.ವಿ. ವಿದ್ಯುಲ್ಲತಾ ಅವರು ವರದಿ ಸಲ್ಲಿಸಿದರು.

ಇವುಗಳನ್ನು ದಾಖಲಿಸಿಕೊಂಡ ನ್ಯಾಯಪೀಠ, ಸರಕಾರದ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರ ಪರ ವಕೀಲರಿಗೆ ಒಂದು ವಾರ ಕಾಲಾವಕಾಶ ನೀಡಿ ಅರ್ಜಿ ವಿಚಾರಣೆಯನ್ನು ಒಂದು ವಾರ ಮುಂದೂಡಿತು.

Tags

High CourtKogilu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X