Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಹಗರಣ;...

ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಹಗರಣ; ಜನಾರ್ದನ ರೆಡ್ಡಿಗೆ ಹೈಕೋರ್ಟ್‌ನಿಂದ ತುರ್ತು ನೋಟಿಸ್

ವಾರ್ತಾಭಾರತಿವಾರ್ತಾಭಾರತಿ24 Sept 2026 10:57 PM IST
share
ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಹಗರಣ; ಜನಾರ್ದನ ರೆಡ್ಡಿಗೆ ಹೈಕೋರ್ಟ್‌ನಿಂದ ತುರ್ತು ನೋಟಿಸ್

ಬೆಂಗಳೂರು : ಆ್ಯಂಬಿಡೆಂಟ್ ಕಂಪನಿಯ ಬಹುಕೋಟಿ ವಂಚನೆ ಹಗರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಕೆ. ಮಹಫೂಜ್ ಖಾನ್ ಅವರನ್ನು ಪ್ರಕರಣದಿಂದ ಕೈಬಿಟ್ಟ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.

ಜನಾರ್ದನ ರೆಡ್ಡಿ ಹಾಗೂ ಮಹಫೂಜ್ ಅಲಿ ಖಾನ್ ಅವರನ್ನು ಪ್ರಕರಣದಿಂದ ಕೈಬಿಟ್ಟು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2025ರ ಆಗಸ್ಟ್ 22ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಕ್ರಿಮಿನಲ್ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಮಾಜಿ ಸಚಿವ ಜನಾರ್ಧನ ರೆಡ್ಡಿ, ಮೆಹಫೂಜ್ ಅಲಿ ಖಾನ್‌ಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿತು.

ಪ್ರಕರಣವೇನು?

ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆ ಬಂದಾಗ ಸಹಾಯ ಮಾಡುವುದಾಗಿ ಹೇಳಿ ಆ್ಯಂಬಿಡೆಂಟ್ ಕಂಪನಿಯಿಂದ 20 ಕೋಟಿ ರೂ. ಹಣ ಪಡೆದಿದ್ದರು ಎಂಬ ಆರೋಪವು ಜನಾರ್ದನ ರೆಡ್ಡಿ ಮತ್ತಿತರ ಮೇಲಿತ್ತು. ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದು ವಿಚಾರಣಾ ನ್ಯಾಯಾಲಯ ಪ್ರಕರಣದಿಂದ ಅವರನ್ನು ಕೈಬಿಟ್ಟು 2025ರ ಆಗಸ್ಟ್ 22ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ 8 ತಿಂಗಳ ಬಳಿಕ ಅಂದರೆ 2026ರ ಮೇ 2ರಂದು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಗುರುವಾರ ಅದರ ವಿಚಾರಣೆ ನಡೆದು ಜನಾರ್ದನ ರೆಡ್ಡಿ ಹಾಗೂ ಇತರರಿಗೆ ನೋಟಿಸ್ ಜಾರಿಯಾಗಿದೆ.

Tags

High CourtJanardhana Reddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X