Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೃಹ ಇಲಾಖೆಯು ಜಿ.ಪರಮೇಶ್ವರ್‌...

ಗೃಹ ಇಲಾಖೆಯು ಜಿ.ಪರಮೇಶ್ವರ್‌ ಕೈಯಲ್ಲಿಲ್ಲ, ಅದನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ : ಆರ್‌.ಅಶೋಕ್

"ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿಯಿಂದ ಸಿದ್ಧತೆ"

ವಾರ್ತಾಭಾರತಿವಾರ್ತಾಭಾರತಿ19 May 2024 4:55 PM IST
share
ಗೃಹ ಇಲಾಖೆಯು ಜಿ.ಪರಮೇಶ್ವರ್‌ ಕೈಯಲ್ಲಿಲ್ಲ, ಅದನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ : ಆರ್‌.ಅಶೋಕ್

ಬೆಂಗಳೂರು : ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಅದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ" ಎಂದರು.

ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, "ಡಿ.ಕೆ.ಶಿವಕುಮಾರ್‌ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ" ಎಂದರು.

ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯರನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ" ಎಂದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದರು.

ದೇವೇಗೌಡರ ಭೇಟಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದ್ದೇನೆ. ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಕೆಲವು ಮಾತನಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X