Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಟ್ಟಿಂಗ್ ಆರೋಪ ಸಂಬಂಧ ತನಿಖೆಗೆ ಕೋರ್ಟ್...

ಬೆಟ್ಟಿಂಗ್ ಆರೋಪ ಸಂಬಂಧ ತನಿಖೆಗೆ ಕೋರ್ಟ್ ಆದೇಶ; ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ22 April 2026 4:16 PM IST
share
ಬೆಟ್ಟಿಂಗ್ ಆರೋಪ ಸಂಬಂಧ ತನಿಖೆಗೆ ಕೋರ್ಟ್ ಆದೇಶ; ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದೇನು?

ಬೆಂಗಳೂರು : ಬೆಟ್ಟಿಂಗ್ ಕುರಿತಂತೆ ಕೋರ್ಟ್ ಆದೇಶದ ಬಗ್ಗೆ ಹೆಚ್ಚು ಮಾತನಾಡಲು ಹೋಗುವುದಿಲ್ಲ. ಕಬಡ್ಡಿ ಆಟ ನಡೆಯುವಾಗ ಹಳ್ಳಿಯಲ್ಲಿ ಎಲ್ಲರೂ ಮಾತಾಡುವ ಹಾಗೆ ನಾನು ಹೇಳಿದ್ದೇನೆ. ಕಾನೂನು ದೃಷ್ಟಿಯಿಂದ ಅದು ತಪ್ಪು. ಆದರೆ ನಾನು ಯಾವ ರೀತಿ ಹೇಳಿದ್ದೇನೆ ಎನ್ನುವುದು ಮುಖ್ಯವಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಟ್ಟಿಂಗ್ ಆರೋಪ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್, ತುಮಕೂರು ಡಿಸಿ ವಿರುದ್ಧ ತನಿಖೆಗೆ ಜನಪ್ರತಿ‌ನಿಧಿಗಳ ಕೋರ್ಟ್ ಆದೇಶದ ಕುರಿತು ಪ್ರತಿಕ್ರಿಯಿಸಿದ ಅವರು, ನಾನೇನಾದರೂ ಬೆಟ್ಟಿಂಗ್ ಪ್ರಮೋಟ್ ಮಾಡಿ ಎಂದು ಹೇಳಿದ್ದರೆ ಸರಿಯಲ್ಲ.‌ ನಾನು ಒಬ್ಬ ಜವಾಬ್ದಾರಿ ಸ್ಥಾನದವನಾಗಿ, ಪ್ರಮೋಟ್ ಮಾಡ್ತೇನೆ ಎಂದರೆ ಶುದ್ದ ಸುಳ್ಳು.‌ ಅರ್ಥೈಸಿಕೊಳ್ಳುವುದರ ಮೇಲೆ ಹೋಗುತ್ತದೆ ಎಂದು ತಿಳಿಸಿದ್ದಾರೆ.

ತಮಾಷೆನೂ ಮಾಡುವಂತಿಲ್ಲ‌ ಎಂಬಂತಾಗಿದೆ. ನಾನು ಕಾನೂನನ್ನು ಗೌರವಿಸುವವನು. ಕಾನೂನು ರಕ್ಷಣೆ ಮಾಡುವ ಖಾತೆ ನಿಭಾಯಿಸುತ್ತಿದ್ದೇನೆ. ನಾನು ಕಾನೂನಿಗೆ ಗೌರವ ಕೊಡಬೇಕಲ್ಲವೇ? ಕಾನೂನು ಏನು ಕ್ರಮ ತೆಗೆದುಕೊಳ್ಳುತ್ತದೆ, ಅದಕ್ಕೆ ಬಿಟ್ಟಿದ್ದೇನೆ ಎಂದರು.

ಕೋರ್ಟ್‌ನಿಂದ ನೋಟಿಸ್ ಕೊಟ್ಟಿರಲಿಲ್ಲ. ನೋಟಿಸ್ ಬಂದಿದ್ದರೆ ಅರ್ಥೈಸಲಾಗುತ್ತಿತ್ತು. ಗಂಭಿರವಾಗಿ ಪರಿಗಣಿಸಬೇಡಿ ಎಂದು ಮನವರಿಕೆ ಮಾಡಲಾಗುತ್ತಿತ್ತು. ನೋಟಿಸ್ ಬಂದಿಲ್ಲ. ಏಕಾಏಕಿಯಾಗಿ ಆದೇಶ ಮಾಡಿದ್ದಾರೆ. ಕಾನೂನಿಗೆ ಗೌರವ ಕೊಡಬೇಕು, ಗೌರವಿಸುತ್ತೇನೆ ಎಂದು ಹೇಳಿದರು.

ಕೊಡಗು ಹೋಮ್‌ಸ್ಟೇ ಘಟನೆ : ಕಠಿಣ ಕ್ರಮ :

ಕೊಡಗಿನ ಹೋಮ್‌ಸ್ಟೇನಲ್ಲಿ ವಿದೇಶಿ ಮಹಿಳೆ‌ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸರಿಗೆ ಗೊತ್ತಾದ ತಕ್ಷಣ ಕ್ರಮ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದರು.

ಈಗಾಗಲೇ ಹೋಮ್‌ಸ್ಟೇಮ್‌ಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಅದರ ಪ್ರಕಾರ ಹೋಮ್‌ಸ್ಟೇ ಮಾಲೀಕರು ನಡೆದುಕೊಳ್ಳಬೇಕು. ಯಾರು ಹೋಮ್‌ಸ್ಟೇ ನಡೆಸುತ್ತಾರೆ, ಲೈಸೆನ್ಸ್ ಇದಿಯೇ? ಹೋಮ್‌ಸ್ಟೇ ಮಾಡಲು ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಎಸ್‌ಒಪಿ ಕೊಟ್ಟಿರುತ್ತೇವೆ. ಅದನ್ನು ಮೀರಿ ಘಟನೆಗಳಾದಾಗ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಕೊಡಗಿನಲ್ಲಿ ನಡೆದ ಘಟನೆಯ ಬಗ್ಗೆ ಗೊತ್ತಾದ ತಕ್ಷಣ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಇಂತಹ ಘಟನೆಗಳಿಂದ ರಾಜ್ಯಕ್ಕಾಗಲಿ ಅಥವಾ ಸಮಾಜಕ್ಕಾಗಲಿ ಒಳ್ಳೆಯ ಸಂದೇಶ ಕೊಡುವುದಿಲ್ಲ. ಹೊರಗಿನಿಂದ ಬಂದವರ ಮೇಲೆ ಇತರ ಆದಾಗ ಏನು ಸಂದೇಶ ಹೋಗುತ್ತೆ. ನಮ್ಮ ಸಮಾಜ, ದೇಶದ ಬಗ್ಗೆ ಹೊರಗಡೆ ಯಾವ ರೀತಿಯ ಸಂದೇಶ ಹೋಗುತ್ತದೆ. ಈ ವಿಚಾರದಲ್ಲಿ ಕಠಿಣವಾದ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಘಟನೆ ಆದ ಬಳಿಕ ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಅನ್ನಿಸುತ್ತದೆ. ಪೊಲೀಸರಿಗೆ ಗೊತ್ತಾದ ತಕ್ಷಣ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಜಾರ್ಖಂಡ್ ಮೂಲದವನು ಎಂದು ಹೇಳಲಾಗುತ್ತಿದೆ. ಪರಿಶೀಲನೆ ಮಾಡುತ್ತಾರೆ ಎಂದು ಹೇಳಿದರು.

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X