Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂ.ವಿವಿ ಘಟಿಕೋತ್ಸವ: ಇಸ್ರೋ ಅಧ್ಯಕ್ಷ...

ಬೆಂ.ವಿವಿ ಘಟಿಕೋತ್ಸವ: ಇಸ್ರೋ ಅಧ್ಯಕ್ಷ ಸೋಮನಾಥ್ ಎಸ್., ಎಚ್.ಡಿ. ದೇವೇಗೌಡರಿಗೆ ಗೌರವ ಡಾಕ್ಟರೇಟ್

ವಾರ್ತಾಭಾರತಿವಾರ್ತಾಭಾರತಿ16 Oct 2023 11:56 PM IST
share
ಬೆಂ.ವಿವಿ ಘಟಿಕೋತ್ಸವ: ಇಸ್ರೋ ಅಧ್ಯಕ್ಷ ಸೋಮನಾಥ್ ಎಸ್., ಎಚ್.ಡಿ. ದೇವೇಗೌಡರಿಗೆ ಗೌರವ ಡಾಕ್ಟರೇಟ್

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯವು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಇಸ್ರೋ ಅಧ್ಯಕ್ಷ ಸೋಮನಾಥ್ ಎಸ್. ಅವರಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಿದ್ದು, ನಾಳೆ (ಅ.17) ನಡೆಯಲಿರುವ 58ನೆ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ. ಜಯಕರ ಎಸ್.ಎಂ. ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿರುವ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಗ್ಗೆ 10.30ಕ್ಕೆ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಯುವ ಉದ್ಯಮಿ ನಿಖಿಲ್ ಕಾಮತ್ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

58ನೆ ಘಟಿಕೋತ್ಸವದಲ್ಲಿ ಒಟ್ಟು 28,871 ಅಭ್ಯರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, ಅವರಲ್ಲಿ 13707 ವಿದ್ಯಾರ್ಥಿಗಳು ಹಾಗೂ 15164 ವಿಧ್ಯಾರ್ಥಿನಿಯರಿದ್ದಾರೆ. ಈ ಘಟಿಕೋತ್ಸವದಲ್ಲಿ ಒಟ್ಟು 299 ಚಿನ್ನದ ಪದಕ ಹಾಗೂ 113 ನಗದು ಬಹುಮಾನಗಳನ್ನು ಒಟ್ಟು 193 ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದರು.

204 ವಿದ್ಯಾರ್ಥಿಗಳಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಾಗುವುದು. 20 ಗ್ರಾಂ ಬೆಳ್ಳಿಯ ನಾಣ್ಯಕ್ಕೆ 18 ಕ್ಯಾರೆಟ್‍ನ 1.3 ಗ್ರಾಂ ಚಿನ್ನದ ಎಂಬೋಜ್ ಮಾಡಿರುವ ಚಿನ್ನದ ಪದಕಗಳನ್ನು ಈ ಬಾರಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಸ್ನಾತಕೋತ್ತರ ವಿಭಾಗದಲ್ಲಿ ಆಕ್ಸ್‍ಫರ್ಡ್ ವಿಜ್ಞಾನ ಮತ್ತು ಕಲಾ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ವಿನುತಾ ಜೆ., ಅತಿಹೆಚ್ಚು ಅಂದರೆ 8 ಚಿನ್ನದ ಪದಕ ಹಾಗೂ 3 ನಗದು ಬಹುಮಾನ, ವಿಜಯನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ ಉದಯ ಕುಮಾರ ಮುರಗೋಡ ಅವರು 8 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ ಎಂದರು.

ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಅಸ್ಮಾ ಬಾನು ಡಬ್ಲ್ಯೂ, ಗಣಿತಶಾಸ್ತ್ರ ವಿಭಾಗದ ದಿವ್ಯ ಟಿ.ಎಂ., ಪ್ರಾಣಿಶಾಸ್ತ್ರ ವಿಭಾಗದ ನಮ್ರತಾ ಎ. ಸಂಸ್ಕøತ ವಿಭಾಗದ ಭವಿಷ್ಯ ತಲಾ ಆರು ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಸ್ನಾತಕ ವಿಭಾಗದಲ್ಲಿ ಎಎಸ್‍ಸಿ ಪದವಿ ಕಾಲೇಜಿನ ದೀಕ್ಷಿತ ಆರ್. ನಾಯಕ್ ಹಾಗೂ ವಿಶ್ವಚೇತನ ಪದವಿ ಕಾಲೇಜಿನ ರವಿಕುಮಾರ ಎಸ್.ಎಂ., ಯುವಿಸಿಇಯ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಯೋಗೇಶ್ವರನ್ ತಲಾ 5 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಂದಾಲ್ ಮಹಿಳಾ ಕಾಲೇಜಿನ ಚೈತ್ರ ಎಸ್., ಬೆಂಗಳೂರು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ದಿವ್ಯ, ಟಿ.ಎಂ. ಹಾಗೂ ವಿಜಯನಗರಸಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ವೇತಾ ಉದಯ ಕುಮಾ ಮುರಗೋಡ ಅವರು ಬಾಬಾ ಸಾಹೇಬ ಡಾ. ಬಿ.ಆರ್.ಅಂಬೇಡ್ಕರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದರು.

ಡಿಜಿಲಾಕರ್ ಮತ್ತು ನ್ಯಾಡ್ ನಿಂದ ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗವು ಸಂಪೂರ್ಣ ಡಿಜಿಟಲೀಕರಣಗೊಂಡಿದ್ದು, ಪರೀಕ್ಷೆ ಮುಗಿದ ಒಂದು ವಾರದೊಳಗೆ ಫಲಿತಾಂಶವನ್ನು ನೀಡಲಾಗಿದೆ. ಇದರಿಂದ ಸ್ನಾತಕೋತ್ತರ ವಿಭಾಗದ ಪ್ರವೇಶ ಪ್ರಕ್ರಿಯೆಗೆ ಅನುಕೂಲವಾಗಲಿದೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ವಿವಿಯ ಕುಲಸಚಿವ ಶೇಕ್ ಲತೀಫ್, ಕುಲಸಚಿವ ಮೌಲ್ಯಮಾಪನ ಪ್ರೊ.ಸಿ.ಶ್ರೀನಿವಾಸ್, ವಿತ್ತಾಧಿಕಾರಿ ಡಾ.ಎಂ.ಸುನಿತಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X