Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೈತರ ಪರ ಧ್ವನಿ ಎತ್ತಲು ನಾನು ಸದಾ ಸಿದ್ಧ...

ರೈತರ ಪರ ಧ್ವನಿ ಎತ್ತಲು ನಾನು ಸದಾ ಸಿದ್ಧ : ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ6 Jan 2024 5:37 PM IST
share
ರೈತರ ಪರ ಧ್ವನಿ ಎತ್ತಲು ನಾನು ಸದಾ ಸಿದ್ಧ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರೈತರ ಹಿತಾಸಕ್ತಿ ಕಾಪಾಡುವುದು ಮತ್ತು ಅವರ ಹಕ್ಕನ್ನು ಕೊಡಿಸುವುದರಲ್ಲಿಯೇ ನನ್ನ ರಾಜಕೀಯ ಅಸ್ತಿತ್ವ ಇದೆ ಎಂದು ನಾನು ನಂಬಿದ್ದೇನೆ‌. ಅದಕ್ಕಾಗಿ ಸದಾ ನಾನು ರೈತರ ಪರ ಧ್ವನಿ ಎತ್ತಲು ಸಿದ್ದನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜಕೀಯ ಅಸ್ತಿತ್ವಕ್ಕಾಗಿ ರಾಜ್ಯ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕ ರಾಜಕೀಯವಾಗಿ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿಗಳೇ ತಾವು ಬಿಡುಗಡೆ ಮಾಡಿರುವ 105 ಕೋಟಿ ಎಷ್ಟು ಲಕ್ಷ ಜನ ರೈತರಿಗೆ ತಲುಪಲಿದೆ. ಅರೆಕಾಸಿನ ಮಜ್ಜಿಗೆಗೂ ಸಾಲುವುದಿಲ್ಲ. ಅಗಾಧ ಪ್ರಮಾಣದ ಬರ ಮತ್ತು ತಾವು ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ, ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತದೆ ಎಂದು ಹೇಳಿದ್ದಾರೆ.

ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಹಣದ ಬಗ್ಗೆ ನಾವೂ ಕೂಡ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಆದರೆ, ನಿಮ್ಮನ್ನು ಆಯ್ಕೆ ಮಾಡಿ ಅಧಿಕಾರದ ಗದ್ದುಗೆಗೆ ಏರಿಸಿರುವ ರೈತಾಪಿ ವರ್ಗವನ್ನು ರಕ್ಷಿಸುವಂತದ್ದು ನಿಮ್ಮ ಕರ್ತವ್ಯ ನೀವು ಕೂಡಲೇ ಸಂಪೂರ್ಣವಾಗಿರುವ ಹಣವನ್ನು ಬಿಡಿಗಡೆ ಮಾಡಬೇಕೆಂದು ಆಗ್ರಹ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಈಗಾಗಲೇ ಸಾಕಷ್ಟು ಕಾಲಹರಣವನ್ನು ಮಾಡಿರುತ್ತೀರಿ, ರಾಜ್ಯದ ಆರ್ಥಿಕ ಸ್ಥಿತಿ ಉತ್ತಮ ಇದೆ ಎಂದು ಬೆನ್ನು ತಟ್ಟಿಕೊಳ್ಳುತ್ತಿರುವ ನಿಮ್ಮ ಸರ್ಕಾರ ಯಾಕೆ ರೈತರ ಪರಿಹಾರವನ್ನು ಪೂರ್ಣ ಬಿಡುಗಡೆ ಮಾಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ 18000 ಕೋಟಿ ಬರ ಪರಿಹಾರಕ್ಕೆ ಮನವಿ ಮಾಡಿರುವ ರಾಜ್ಯ ಸರ್ಕಾರ 105 ಕೋಟಿ ಬಿಡುಗಡೆ ಮಾಡಿದ್ದು ಶೇ 1 % ರಷ್ಟು ಆಗಿಲ್ಲ ಎಂದು ರೈತಾಪಿ ವರ್ಗದವರು ಕೇಳುತ್ತಿದ್ದಾರೆ. ಮಾತಿನಲ್ಲಲ್ಲಾ ಕೃತಿಯಲ್ಲಿ ನಿಮ್ಮ ಬದ್ದತೆ ತೋರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ವರ್ಷ ಪ್ರವಾಹದ ಸಂದರ್ಭದಲ್ಲಿ ನಾವು ಕೇವಲ ಎರಡು ತಿಂಗಳಲ್ಲಿ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಿಂತ ಹೆಚ್ಚು ಒಟ್ಟು 2031 ಕೋಟಿ ನಾವು ಬಿಡುಗಡೆ ಮಾಡಿದ್ದೇವೆ ಹೀಗಾಗಿ ಈ ಪ್ರಶ್ನೆ ಕೇಳುವ ಹಕ್ಕು ನಮಗಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X