Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನಗೆ ಜಾತಿ ರಾಜಕಾರಣ ಗೊತ್ತಿಲ್ಲ: ಡಿ.ಕೆ....

ನನಗೆ ಜಾತಿ ರಾಜಕಾರಣ ಗೊತ್ತಿಲ್ಲ: ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ4 Oct 2023 11:44 PM IST
share
ನನಗೆ ಜಾತಿ ರಾಜಕಾರಣ ಗೊತ್ತಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ನನಗೆ ಜಾತಿ ರಾಜಕಾರಣ ಗೊತ್ತಿಲ್ಲ. ಆದ ಕಾರಣ ನನ್ನ ಕ್ಷೇತ್ರದಲ್ಲಿ ಶೇ.99ರಷ್ಟು ಜನರ ಬೆಂಬಲ ಪಡೆದು ದಾಖಲೆ ಬರೆದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ನಗರದ ವಸಂತ ನಗರದಲ್ಲಿನ ಬಂಜಾರ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಇದುವರೆಗೂ 9 ಚುನಾವಣೆಗಳನ್ನು ಎದುರಿಸಿ 8ರಲ್ಲಿ ಗೆದ್ದಿದ್ದೇನೆ. ಎಲ್ಲಾ ಸಮುದಾಯದವರು ನನ್ನ ಪರವಾಗಿ ನಿಂತ ಕಾರಣ 1.23 ಲಕ್ಷ ಮತಗಳನ್ನು ಪಡೆಯಲು ಕಾರಣವಾಯಿತು ಎಂದರು.

‘ನೀರಿನಿಂದ ಸ್ನಾನ ಮಾಡಿದವರು ಬಟ್ಟೆ ಬದಲಾಯಿಸುತ್ತಾರೆ, ಬೆವರಿನಿಂದ ಸ್ನಾನ ಮಾಡಿದವರು ಇತಿಹಾಸ ಬದಲಾಯಿಸುತ್ತಾರೆ’ ಎಂದು ಸೇವಾಲಾಲರು ಹೇಳಿದ್ದಾರೆ. ಅದರಂತೆ ನಮ್ಮ ಸರಕಾರ ದುಡಿಯುವ ವರ್ಗಕ್ಕೆ ಗ್ಯಾರಂಟಿ ಯೋಜನೆಗಳನ್ನು ತಂದು ಗೌರವ ನೀಡಿದೆ, ಬದಲಾವಣೆ ತರಲು ಹೊರಟಿದೆ ಎಂದು ಅವರು ಹೇಳಿದರು.

ಬಂಜಾರ ಸಮುದಾಯದ ಬದುಕು, ಬವಣೆ, ಸರಳ ಜೀವನವನ್ನು ಕಣ್ಣಾರೆ ಕಂಡಿದ್ದೇನೆ. ಬಂಜಾರ ಸಮುದಾಯ ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತು ಅನೇಕ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದೀರಿ, ನಂಬಿಕೆಗಿಂತ ದೊಡ್ಡ ದೇವರಿಲ್ಲ ಎನ್ನುವ ಮಾತಿದೆ. ನನ್ನ ಅನುಭವದಲ್ಲಿ ಲಂಬಾಣಿ ಸಮುದಾಯ ನಂಬಿಕೆಗೆ, ದುಡಿಮೆಗೆ ಹೆಸರಾದವರು. ನಿಮ್ಮ ಸಮುದಾಯದ ಏಳಿಗೆಗೆ ನಮ್ಮ ಸರಕಾರ ಶ್ರಮಿಸುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಲಂಬಾಣಿ ಸಮುದಾಯದ ಭೂಮಿ, ತಾಂಡದ ಸಮಸ್ಯೆಗಳನ್ನು ಶ್ರೀಘ್ರ ಪರಿಹರಿಸಲಾಗುವುದು. ಕೆಲವೊಬ್ಬರು ಸಚಿವ ಸ್ಥಾನ ಸಿಗಲಿಲ್ಲ ಎಂದು ಹೇಳುತ್ತಿದ್ದರು, ಒಂದಲ್ಲ ಒಂದು ದಿನ ಅವಕಾಶ ಮನೆ ಬಾಗಿಲಿಗೆ ಬರುತ್ತದೆ. ಭೀಮಾ ನಾಯ್ಕ ಅವರು ಸೋತರು ಸಚಿವ ಸ್ಥಾನಕ್ಕಿಂತ ದೊಡ್ಡ ಹುದ್ದೆಯನ್ನು ಕೊಟ್ಟಿದ್ದೇವೆ. ಸಮುದಾಯದ ಅಭಿವೃದ್ದಿಗೆ ನಾವು ಜೊತೆಗಿರುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಮುಖ್ಯಮಂತ್ರಿಗಳು ಲಂಬಾಣಿ ಸಮುದಾಯಕ್ಕೆ ಪಿಎಸ್‍ಇ ಸದಸ್ಯ ಸ್ಥಾನ ನೀಡಬೇಕೆಂದು ತೀರ್ಮಾನ ಮಾಡಿದ್ದಾರೆ. ಹೆಚ್ಚಿನ ಜನರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ, ಕೆಲವರಿಗೆ ಮಾತ್ರ ಕೆಲಸ ಮಾಡುವ ಅವಕಾಶ ದೊರೆಯುತ್ತದೆ. ಯಾರಿಗೆ ದೊರೆಯುತ್ತದೆ ನೋಡೋಣ. ರಾಜಕಾರಣ ಮಾಡುವವರು ಮಾಡುತ್ತಿರುತ್ತಾರೆ. ಆದರೆ ನಾವು-ನೀವು ಒಟ್ಟಿಗೆ ಕೆಲಸ ಮಾಡಿದರೆ ಕರ್ನಾಟಕವನ್ನು ಅಭಿವೃದ್ದಿ ಪಥದ ಕಡೆಗೆ ತೆಗೆದುಕೊಂಡು ಹೋಗಬಹುದು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X