Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼನನ್ನ ತೆರಿಗೆ ನನ್ನ ಹಕ್ಕುʼ ಎಕ್ಸ್...

ʼನನ್ನ ತೆರಿಗೆ ನನ್ನ ಹಕ್ಕುʼ ಎಕ್ಸ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ :‌ ಸಿಎಂ ಸಿದ್ದರಾಮಯ್ಯ

‌"ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರದು"

ವಾರ್ತಾಭಾರತಿವಾರ್ತಾಭಾರತಿ4 Feb 2024 6:31 PM IST
share
ʼನನ್ನ ತೆರಿಗೆ ನನ್ನ ಹಕ್ಕುʼ ಎಕ್ಸ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ :‌ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡಿಗರು ನಡೆಸುತ್ತಿರುವ ʼನನ್ನ ತೆರಿಗೆ ನನ್ನ ಹಕ್ಕುʼ ಎಕ್ಸ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ʼಎಕ್ಸ್‌ʼ ಬರೆದುಕೊಂಡಿರುವ ಅವರು, ” ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ ʼ#ನನ್ನತೆರಿಗೆನನ್ನಹಕ್ಕುʼ ಎಕ್ಸ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್”ಎಂದು ತಿಳಿಸಿದ್ದಾರೆ.

“ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು. ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ” ಎಂದು ಎಕ್ಸ್ ಅಭಿಯಾನಕ್ಕೆ ಬೆಂಬಲ ಸೂಚಿಸಿ ಪೋಸ್ಟ್ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X