Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಚ್‌ಡಿಕೆ ನನಗೆ ಮರ್ಯಾದೆ ಕೊಟ್ಟರೆ, ನಾನು...

ಎಚ್‌ಡಿಕೆ ನನಗೆ ಮರ್ಯಾದೆ ಕೊಟ್ಟರೆ, ನಾನು ಅವರಿಗೆ ಮರ್ಯಾದೆ ಕೊಡುತ್ತೇನೆ : ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ16 April 2024 3:57 PM IST
share
ಎಚ್‌ಡಿಕೆ ನನಗೆ ಮರ್ಯಾದೆ ಕೊಟ್ಟರೆ, ನಾನು ಅವರಿಗೆ ಮರ್ಯಾದೆ ಕೊಡುತ್ತೇನೆ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇಂದು ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ನಾನು ಕುಮಾರಸ್ವಾಮಿ ಅವರಿಗೆ ಗೌರವ ನೀಡುತ್ತಿದ್ದರೂ ಅವರು ಪದೇ ಪದೆ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ, ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಸಿಕೊಂಡಿದ್ದೇನೆ ಎಂದು ಆಧಾರ ರಹಿತ ಟೀಕೆ ಮಾಡುತ್ತಿದ್ದಾರೆ. ನಾನು ಒಂದು ಕಾಲದಲ್ಲಿ ಬಂಡೆ ಒಡೆದಿದ್ದರೆ, ನನ್ನ ಜಮೀನಿನ ಬಂಡೆಯನ್ನು ಕಾನೂನುಬದ್ಧವಾಗಿ ಒಡೆದಿದ್ದೇನೆ. ನಾವು ಹಿರಿಯರಿಗೆ ಗೌರವ ನೀಡುವುದೇ ಅವರಿಂದಲೂ ಅದನ್ನು ಸ್ವೀಕರಿಸಲು. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಚುನಾವಣೆ ನಂತರ ಅವರ ಪಕ್ಷ ಯಾವ ಸ್ಥಿತಿಗೆ ತಲುಪಲಿದೆ ಕಾದು ನೋಡಿ ಎಂದು ತಿಳಿಸಿದರು.

ಅವರ ನುಡಿಮುತ್ತು ಮರೆಮಾಚಲು ನನ್ನ ಮೇಲೆ ಆರೋಪ:

ಎನ್ ಒಸಿ ನೀಡಲು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, "ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲಾ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆ ಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು. ನಾನು ಆ ವಿಚಾರ ಬಿಡುತ್ತೇನೆ. ಆದರೆ ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ. ಇದು ರಾಜ್ಯದ ವಿಚಾರವಾಗಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೂ ಇದಕ್ಕೂ ಸಂಬಂಧವಿಲ್ಲ. ಇದು ಮಹಿಳೆಯರು ಹಾಗೂ ಅವರ ಸ್ವಾಭಿಮಾನದ ವಿಚಾರ. ಇವರ ವಿಚಾರ ಬಿಡಿ. ನಮ್ಮ ಗುರಿ ಬಿಜೆಪಿ. ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟರು ಸರಿ, ಬಿಜೆಪಿಯವರು ಯಾಕೆ ಆ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ಯಡಿಯೂರಪ್ಪ, ಅಶೋಕ್ ಅವರು ಈ ಬಗ್ಗೆ ಬಾಯಿ ಬಿಡುತ್ತಿಲ್ಲವೇಕೆ?" ಎಂದು ಪ್ರಶ್ನಿಸಿದರು.

ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ

"ರಾಹುಲ್ ಗಾಂಧಿ ಅವರು ನಾಳೆ(ಎ.17) ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದಿಲ್ಲಿಗೆ ಹೋಗುತ್ತಾರೆ. ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು, ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅವರ ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ " ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X