Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುನಾವಣೆಗೆ ಸ್ಪರ್ಧಿಸಿದರೆ ನಾನು...

ಚುನಾವಣೆಗೆ ಸ್ಪರ್ಧಿಸಿದರೆ ನಾನು ಗೆಲ್ಲುವುದಿಲ್ಲ...: ರಾಜಕೀಯ ನಿವೃತ್ತಿ ಸುಳಿವು ನೀಡಿದ ಕಾಂಗ್ರೆಸ್‌ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ12 Aug 2023 4:51 PM IST
share
ಚುನಾವಣೆಗೆ ಸ್ಪರ್ಧಿಸಿದರೆ ನಾನು ಗೆಲ್ಲುವುದಿಲ್ಲ...: ರಾಜಕೀಯ ನಿವೃತ್ತಿ ಸುಳಿವು ನೀಡಿದ ಕಾಂಗ್ರೆಸ್‌ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ

ಕೊಪ್ಪಳ : ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸುತ್ತಿದ್ದು, ಈ ನಡುವೆ ಪಕ್ಷದ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ದಾರೆ.

ಕೊಪ್ಪಳ‌ದ ಮಹಾವೀರ ಭವನದಲ್ಲಿ ಇಂದು ಕಾರ್ಯಕರ್ತರಿಗೆ ಔತಣಕೂಟ ಆಯೋಜನೆ ಮಾಡಿದ್ದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ʼʼರಾಜಕೀಯದಿಂದ ನಾನು ದೂರವಾಗಬೇಕೆಂದಿದ್ದೇನೆ. ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲʼʼ ಎಂದು ಹೇಳಿದ್ದಾರೆ.

ʼʼಇಂದಿನ ವ್ಯವಸ್ಥೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೂ ನಾನು ಗೆಲ್ಲುವುದಿಲ್ಲ. ನಮ್ಮಂಥವರನ್ನೆಲ್ಲ ಜನ ಗೆಲ್ಲಿಸುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತಿದೆʼʼ ಎಂದು ಹೇಳಿದ್ದಾರೆ.

ʼʼನನಗೆ ಅಧಿಕಾರದ ಬಗ್ಗೆ ಆಸೆ ಇಲ್ಲʼʼ

ʼʼನನಗೆ ಅಧಿಕಾರದ ಬಗ್ಗೆ ಆಸೆ ಇಲ್ಲ, ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅಭಿಮಾನವಿದೆ. ಇನ್ನು ಯಾವ ರೀತಿ ಹೇಳಲಿ. ಬಾಂಡ್‌ ಪೇಪರ್‌ ಮೇಲೆ ಬರೆದುಕೊಡ್ಲಾ? ನನಗೆ ಅಧಿಕಾರ ಬೇಡ, ಜನರು ಇದ್ದರೆ ಸಾಕು. ನನಗೆ ಯಾವುದೇ ಅಸಮಾಧಾನ ಇಲ್ಲ, ನಾನು ಅತ್ಯಂತ ತೃಪ್ತಿ ಮನುಷ್ಯ ಎಂದ ಅವರು, ಇಡೀ ದೇಶದ ರಾಜಕೀಯ ವ್ಯವಸ್ಥೆ ಹದಗೆಟ್ಟಿದೆ. ಕೇವಲ ಕರ್ನಾಟಕದಲ್ಲಿ ಮಾತ್ರ ರಾಜಕೀಯ ಹದಿಗೆಟ್ಟಿಲ್ಲʼʼ ಎಂದು ಬೇಸರ ವ್ಯಕ್ತಪಡಿಸಿದರು.

Tags

Basavaraja Rayareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X