Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ ಪ್ರಧಾನಿ ಆಗಬೇಕು ಅಂತ ಅವರ...

ಸಿದ್ದರಾಮಯ್ಯ ಪ್ರಧಾನಿ ಆಗಬೇಕು ಅಂತ ಅವರ ಹಣೆಯಲ್ಲಿ ಬರೆದಿದ್ದರೆ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಎಚ್. ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ4 Sep 2023 11:37 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿದ್ದರಾಮಯ್ಯ ಪ್ರಧಾನಿ ಆಗಬೇಕು ಅಂತ ಅವರ ಹಣೆಯಲ್ಲಿ ಬರೆದಿದ್ದರೆ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಎಚ್. ವಿಶ್ವನಾಥ್

ಗದಗ, se.4: ʼʼಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಆಗಬೇಕು ಅಂತ ಅವರ ಹಣೆಯಲ್ಲಿ ಬರೆದಿದ್ದರೆ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲʼʼ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼʼರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಅದೊಂದು ಅವಕಾಶ, ಇಲ್ಲಿ ಯಾವುದನ್ನೂ ತಳ್ಳಿಹಾಕಲು ಸಾಧ್ಯವಿಲ್ಲʼʼ ಎಂದು ಅಭಿಪ್ರಾಯ ಪಟ್ಟರು.

ʼʼದೇವೇಗೌಡರು ಪ್ರಧಾನಿಮಂತ್ರಿ ಆಗುತ್ತೇನೆ ಎಂದು ಕನಸು ಕಂಡವರಲ್ಲ. ಹರದನಹಳ್ಳಿಯಲ್ಲಿ ಹುಟ್ಟಿ ಅಲ್ಲಿಂದ ಚಿಮ್ಮಿ ಗಣತಂತ್ರ ವ್ಯವಸ್ಥೆಯ ಎತ್ತರದ ಸ್ಥಾನ ಏರಿದರು. ಹಿಂದೆಯೂ ನಾನು ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ದಸ್ಯನಾಗಿದ್ದೆʼ ಎಂದು ನೆನಪಿಸಿದರು.

ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ʼʼಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಇದೆʼʼ ಎಂದು ಅವರು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X