Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೆ...

ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೆ ಗ್ಯಾರಂಟಿ ಜಾರಿಗೊಳಿಸಿ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ6 July 2023 8:10 PM IST
share
ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೆ ಗ್ಯಾರಂಟಿ ಜಾರಿಗೊಳಿಸಿ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಜು.6: ‘ರಾಜ್ಯ ಸರಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೆ ಐದೂ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಭರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ’ ಎಂದು ಹೇಳಿದರು.

‘ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿಗಳನ್ನು ಸಾಮಾನ್ಯ ಆಶ್ವಾಸನೆಗಳನ್ನೆ ವಿಶೇಷ ಎಂದು ಬಿಂಬಿಸಿದ್ದಾರೆ. ಗ್ಯಾರಂಟಿ ಗಳಿಗೆ ಜನರು ಮರುಳಾಗಿದ್ದಾರೊ ಗೊತ್ತಿಲ್ಲ. ಮನ್ನಣೆ ಕೊಟ್ಟಿದ್ದಾರೆ. ಜನರು ನೀವು ಕೊಟ್ಟ ಮಾತುಗಳನ್ನು ಹೆಚ್ಚು ನಂಬಿದ್ದಾರೆ. ಎಲ್ಲರಿಗೂ ಗೃಹ ಲಕ್ಷ್ಮಿ, ಎಲ್ಲರಿಗೂ 10 ಕೆಜಿ ಉಚಿತ ಅಕ್ಕಿ, ಎಲ್ಲರಿಗೂ ಗೃಹ ಜ್ಯೋತಿ, ಪದವಿ ಪಡೆದವರಿಗೆ ನಿರುದ್ಯೋಗ ಭತ್ತೆ ಅಂತ ಹೇಳಿದ್ದೀರಿ. ಈಗ ಎಲ್ಲದಕ್ಕೂ ಶರತ್ತುಗಳನ್ನು ಹಾಕಿ ಎಲ್ಲದಕ್ಕೂ ಏಜೆಂಟ್ ಗಳು ಹುಟ್ಟಿಕೊಂಡಿದ್ದಾರೆ’ ಎಂದು ಅವರು ಆರೋಪಿಸಿದರು.

‘ಬಸ್ ಪ್ರಯಾಣ ಮಾತ್ರ ಆರಂಭವಾಗಿದೆ. ಅಕ್ಕಿ ಬದಲು ದುಡ್ಡು ಕೊಡುವುದಾಗಿ ಹೇಳಿದ್ದಾರೆ. ನೀವು ಕೊಡುವ ಹಣಕ್ಕೆ ಎರಡೂವರೆ ಕೆಜಿ ಅಕ್ಕಿ ಬರುತ್ತದೆ. ನೀವು ಘೋಷಣೆ ಮಾಡಿರುವಂತೆ ಎಲ್ಲ ಯೋಜನೆಗಳ ಜಾರಿಗೆ 52 ಸಾವಿರ ಕೋಟಿ ರೂ.ಖರ್ಚಾಗುತ್ತದೆ ಅಂತ ನೀವೆ ಹೇಳಿದ್ದೀರಿ. ಆದರೆ, ಎಲ್ಲದಕ್ಕೂ ಶರತ್ತು ಹಾಕಿರೋದರಿಂದ ಸುಮಾರು 20 ರಿಂದ 25 ಸಾವಿರ ಕೊಟಿ ರೂ.ಮಾತ್ರ ಖರ್ಚಾಗಬಹುದು’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ಜಿಎಸ್‍ಟಿ ಸಂಗ್ರಹ ಹೆಚ್ಚಾಗಿದೆ. ಇತರ ತೆರಿಗೆ ್ಸ ಸಂಗ್ರಹ ಕೂಡ ಹೆಚ್ಚಾಗಿದೆ. ಈ ಸರಕಾರ ಹೆಚ್ಚಿನ ಸಾಲ ತೆಗೆದುಕೊಳ್ಳುವ ಅಗತ್ಯವಿಲ್ಲ. ನಾನು ಸರಪ್ಲಸ್ ಬಜೆಟ್ ಮಂಡನೆ ಮಾಡಿದ್ದೇನೆ. 78 ಸಾವಿರ ಕೋಟಿ ರೂ.ಸಾಲ ತೆಗೆದುಕೊಳ್ಳಲು ಅವಕಾಶ ಇದೆ ಅಷ್ಟು ಮಾತ್ರ ತೆಗೆದುಕೊಂಡರೆ ಸಾಕು ಎಂದು ಅವರು ಸಲಹೆ ನೀಡಿದರು.

ಮೂಲ ಸೌಕರ್ಯ ಅಭಿವೃದ್ಧಿಗೆ ನಮ್ಮ ಸರಕಾರ ಮೀಸಲಿಟ್ಟ ಹಣವನ್ನು ಬಳಕೆ ಮಾಡಬಹುದು. ಎಲ್ಲ ನೀರಾವರಿ ಯೋಜನೆ, ಶಿಕ್ಷಣ ಇಲಾಖೆ ಯೋಜನೆ, ಕೃಷಿ ಹಾಗೂ ಸೇವಾ ವಲಯಕ್ಕೆ ಆದ್ಯತೆ ನೀಡಬೇಕು. ಅದನ್ನು ಬಿಟ್ಟು ಜನರ ದುಡ್ಡನ್ನು ಕಸಿದುಕೊಂಡು ಇನ್ನೊಂದ ಕಡೆ ಕೊಟ್ಟ ಹಾಗೆ ಆಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X