Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಂದಿರ ಉದ್ಘಾಟನೆ: ರಾಜ್ಯದಲ್ಲಿ...

ಮಂದಿರ ಉದ್ಘಾಟನೆ: ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 Jan 2024 11:35 PM IST
share
ಮಂದಿರ ಉದ್ಘಾಟನೆ: ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ʻಎಕ್ಸ್‌ʻ ನಲ್ಲಿ ಬರೆದುಕೊಂಡಿರುವ ಅವರು, "ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು" ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ ಎಂದರು.

ದೇವರು - ಧರ್ಮ - ಪೂಜೆ - ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು - ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಿದರು.

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.

ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು… pic.twitter.com/YWHLafn8mP

— Siddaramaiah (@siddaramaiah) January 20, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X