Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋವಿಡ್ 19 ಪ್ರಕರಣಗಳ ಹೆಚ್ಚಳ: ಹೊಸ...

ಕೋವಿಡ್ 19 ಪ್ರಕರಣಗಳ ಹೆಚ್ಚಳ: ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ19 Dec 2023 12:40 PM IST
share
ಕೋವಿಡ್ 19 ಪ್ರಕರಣಗಳ ಹೆಚ್ಚಳ: ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಬೆಂಗಳೂರು: ಕೇರಳದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದೆ.

ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ, ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿಕೊಂಡು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ಈ ಕೆಳಗಿನ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.

ಕೋವಿಡ್ 19 ಪಾಲಿಸಬೇಕಾದ ಕ್ರಮಗಳು:

1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದೇ ಇರುವುದು ಸೂಕ್ತವಾಗಿದೆ.

2. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು.

3. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.

4. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.

5. ವಿದೇಶ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X