Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್ಸಿ, ಎಸ್ಟಿ ವ್ಯಕ್ತಿಗಳು ಕೈಗೊಳ್ಳುವ...

ಎಸ್ಸಿ, ಎಸ್ಟಿ ವ್ಯಕ್ತಿಗಳು ಕೈಗೊಳ್ಳುವ ಟೆಂಡರ್‌ ಕಾಮಗಾರಿಗಳ ಮೊತ್ತ 1 ಕೋಟಿ ರೂ.ಗೆ ಹೆಚ್ಚಳ

ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ14 July 2023 5:07 PM IST
share
ಎಸ್ಸಿ, ಎಸ್ಟಿ ವ್ಯಕ್ತಿಗಳು ಕೈಗೊಳ್ಳುವ ಟೆಂಡರ್‌ ಕಾಮಗಾರಿಗಳ ಮೊತ್ತ 1 ಕೋಟಿ ರೂ.ಗೆ ಹೆಚ್ಚಳ

ಬೆಂಗಳೂರು, ಜು.14: ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ವ್ಯಕ್ತಿಗಳು ಕೈಗೊಳ್ಳಲಾದ ನಿರ್ಮಾಣ ಕಾಮಗಾರಿಗಳ ಮಟ್ಟವನ್ನು 50 ಲಕ್ಷ ರೂ.ನಿಂದ 1 ಕೋಟಿ ರೂ.ಗೆ ಹೆಚ್ಚಿಸುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ-2023 ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.

ಶುಕ್ರವಾರ ವಿಧಾನಸಭೆಯಲ್ಲಿ ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿಗಳ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಪರ್ಯಾಲೋಚಿಸಿ ಹಲವು ಸದಸ್ಯರು ಚರ್ಚಿಸಿದ ಬಳಿಕ ಸದನದಲ್ಲಿ ಧ್ವನಿ ಮತದ ಅಂಗೀಕಾರ ದೊರೆಯಿತು.

ಇದಕ್ಕೂ ಮೊದಲು ವಿಧೇಯಕ ಕುರಿತು ಪ್ರಸ್ತಾಪಿಸಿದ ಎಚ್.ಕೆ.ಪಾಟೀಲ್, ಎಸ್ ಆರ್ ದರ ಗಮನದಲ್ಲಿಟ್ಟುಕೊಂಡು ತಿದ್ದುಪಡಿ ತರಲಾಗಿದೆ. ಶೇ.62ರಷ್ಟು ಮೊದಲ ಟೆಂಡರ್ ನಲ್ಲಿ, ಶೇ.82ರಷ್ಟು 2ನೆ ಟೆಂಡರ್ ನಲ್ಲಿ ಎಸ್ಸಿ,ಎಸ್ಟಿ ಸಮುದಾಯದವರು ಭಾಗವಹಿಸಿದ್ದಾರೆ. ಇದು ಸಾಮಾಜಿಕ ನ್ಯಾಯ ಒದಗಿಸಲು ದೊಡ್ಡ ಅಸ್ತ್ರವಾಗಿದ್ದು, ಒಪ್ಪಿಗೆ ಸೂಚಿಸುವಂತೆ ಕೋರಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಮ್ಮ ಪಕ್ಷದ ನಿಲುವು ಕೂಡ ತಿದ್ದುಪಡಿ ತರುವುದೇ ಆಗಿತ್ತು. ಆ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಟ್ಟಂತಾಗುತ್ತದೆ. ಶಿಕ್ಷಣ, ಉದ್ಯೋಗ ಸಬಲೀಕರಣದಲ್ಲಿ ಆ ಸಮುದಾಯಕ್ಕೆ ಆದ್ಯತೆ ಸಿಗಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಈ ತಿದ್ದುಪಡಿ ಅಗತ್ಯವಿತ್ತು. ಇದನ್ನು ಸ್ವಾಗತಿಸುತ್ತೇವೆ. ಆದರೆ, ಎಸ್ಸಿ,ಎಸ್ಟಿ ಸಮುದಾಯದವರ ಹೆಸರಿನಲ್ಲಿ ಬೇರೆಯವರು ಉಪ ಗುತ್ತಿಗೆ ಪಡೆದು ಕಾಮಗಾರಿ ನಿಲ್ಲಬೇಕು. ಅವರಿಗೆ ಯಂತ್ರೋಪಕರಣ ಕೊಡಿಸಬೇಕು ಎಂದರು.

ಕಾಂಗ್ರೆಸ್ ಶಾಸಕರಾದ ಶಿವಲಿಂಗೆಗೌಡ, ಬಿ.ಆರ್.ಪಾಟೀಲ್ ಸೇರಿದಂತೆ ಹಲವು ಸದಸ್ಯರು ಚರ್ಚಿಸಿದ ನಂತರ ಮಾತನಾಡಿದ ಎಚ್.ಕೆ ಪಾಟೀಲ್, ಮುಂಗಡ ಹಣ ಕೊಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಶಾಸಕರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದರು.

ನಂತರ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿ ಮತದ ಅಂಗೀಕಾರ ಪಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X