Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಚಲೋ ದಿಲ್ಲಿ’ ಬದಲು ರೈತರ ಕಣ್ಣೀರು...

‘ಚಲೋ ದಿಲ್ಲಿ’ ಬದಲು ರೈತರ ಕಣ್ಣೀರು ಒರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಆರಂಭಿಸಿ ನಾವೂ ನಿಮ್ಮೊಂದಿಗೆ ಬರುತ್ತೇವೆ : ಬಿ.ವೈ ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ6 Feb 2024 1:41 PM IST
share
‘ಚಲೋ ದಿಲ್ಲಿ’ ಬದಲು ರೈತರ ಕಣ್ಣೀರು ಒರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಆರಂಭಿಸಿ ನಾವೂ  ನಿಮ್ಮೊಂದಿಗೆ ಬರುತ್ತೇವೆ : ಬಿ.ವೈ ವಿಜಯೇಂದ್ರ

ಬೆಂಗಳೂರು: ‘ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ‘ಚಲೋ ದಿಲ್ಲಿ’ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಈ ಸಂಬಂಧ ʻಎಕ್ಸ್‌ʻ ನಲ್ಲಿ ಬರೆದುಕೊಂಡಿರುವ ಅವರು, "ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಸಾಧ್ಯವಾಗದೇ, ಆರ್ಥಿಕ ಸಮತೋಲನ ಕಾಯ್ದು ಕೊಳ್ಳುವಲ್ಲಿ ವಿಫಲವಾಗಿ ಬೊಕ್ಕಸ ಬರಿದು ಮಾಡಿಕೊಂಡಿರುವ ಕಾಂಗ್ರೆಸ್ ಸರಕಾರ, ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಬಾಕಿಯ ನೆಪ ಮಾಡಿಕೊಂಡು ಕೇಂದ್ರ ಸರಕಾದ ವಿರುದ್ಧ ಪ್ರತಿಭಟಿಸಲು ಹೊರಟಿದೆ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುವುದೂ ಕೂಡ ವಂಚನೆಯ ಇನ್ನೊಂದು ಮುಖ, ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಲಿದೆ, ಕಾಂಗ್ರೆಸ್ ಸರಕಾರದ ಬಂಡವಾಳ ಸಾಕ್ಷಿ ಸಮೇತ ಬಯಲಿಗೆಳೆಯಲಿದೆ" ಎಂದು ಹೇಳಿದ್ದಾರೆ.

"ಸುಮಾರು 60 ವರ್ಷಗಳ ಕಾಲ ಈ ದೇಶವನ್ನಾಳಿದ ಕಾಂಗ್ರೆಸ್ ʼಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆʼ ಎನ್ನುವಂತೆ ನಿರಂತರವಾಗಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ, ಇದನ್ನೆಲ್ಲ ಇಷ್ಟರಲ್ಲೇ ಪುಂಖಾನುಪುಂಖವಾಗಿ ನಾವೂ ಬಿಚ್ಚಿಟ್ಟು ಕಾಂಗ್ರೆಸ್ ನ ಅಸಲೀ ಮುಖವಾಡ ಕನ್ನಡಿಗರ ಮುಂದೆ ಕಳಚಿಡಲಿದ್ದೇವೆ" ಎಂದು ಎಚ್ಚರಿಸಿದ್ದಾರೆ.

"ಸ್ವಾವಲಂಬಿ ಬಲಿಷ್ಠ ಭಾರತ ನಿರ್ಮಾಣದ ಮಹಾ ಸಂಕಲ್ಪ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರಕ್ಕೆ ಕರ್ನಾಟಕವೇ ಸ್ಫೂರ್ತಿ, ಅಣ್ಣ ಬಸವಣ್ಣ ನವರ ಕಾಯಕ ತತ್ವವೇ ಪ್ರೇರಣೆ ಇದಕ್ಕೆ ‘ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ’ ಸಾಕ್ಷಿ ಸಂಕೇತವಾಗಿದೆ. ಸಮೃದ್ಧ ಕರ್ನಾಟಕ ಮೋದಿ ಅವರ ಆದ್ಯತೆಯಾಗಿರುವಾಗ ‘ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ‘ಚಲೋ ದಿಲ್ಲಿ’ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ"ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X