Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಅನುಮತಿ; ಪ್ರತಿನಿತ್ಯ ಪರಿಶೀಲನೆ ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ : ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ4 March 2026 8:02 PM IST
share
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಅನುಮತಿ; ಪ್ರತಿನಿತ್ಯ ಪರಿಶೀಲನೆ ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ : ಜಿ.ಪರಮೇಶ್ವರ್

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾಟಕ್ಕೆ ಅನುಮತಿ ನೀಡಲಾಗಿದ್ದರೂ, ಪ್ರತಿನಿತ್ಯ ಪರಿಶೀಲನೆ ನಡೆಸುವುದರ ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾ.ಕುನ್ಹಾ ಅವರ ವರದಿ ಆಧಾರದ ಮೇಲೆ ಒಂದಷ್ಟು ಸೂಚನೆ ನೀಡಲಾಗಿತ್ತು. ಜತೆಗೆ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಅವರು ಕೆಎಸ್‍ಸಿಎ ಜೊತೆ ಚರ್ಚೆ ನಡೆಸಿ ಷರತ್ತುಗಳನ್ನು ವಿಧಿಸಿದ್ದಾರೆ ಎಂದರು.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರಕಾರದಿಂದ ನಿರಂತರ ಅನ್ಯಾಯವಾಗುತ್ತಿದೆ. ಜಿಎಸ್ಟಿ ಹಣದ ಪಾಲು ನೀಡಲಾಗುತ್ತಿಲ್ಲ. ಸೂಕ್ತ ಕೇಂದ್ರ ಯೋಜನೆಗಳನ್ನು ಕೂಡ ನೀಡಲಾಗುತ್ತಿಲ್ಲ. ಇದು ದಕ್ಷಿಣ ಭಾರತದಲ್ಲಿ ಬಹಳ ದೊಡ್ಡ ಮಟ್ಟದ ಕೂಗಿದೆ. ಹೀಗಾಗಿ ನಾವೆಲ್ಲ ಒಗ್ಗಟ್ಟಾಗಿ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಹೇಳಿದರು.

Tags

IPLChinnaswamy Stadiumpolice securityG.Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X