Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ...

ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಎರಡು ಬಸ್, ಆ್ಯಂಬುಲೆನ್ಸ್ ಸಂಚಾರಕ್ಕೆ ಅವಕಾಶ : ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ8 Jan 2025 7:12 PM IST
share
ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಎರಡು ಬಸ್, ಆ್ಯಂಬುಲೆನ್ಸ್ ಸಂಚಾರಕ್ಕೆ ಅವಕಾಶ : ಈಶ್ವರ್ ಖಂಡ್ರೆ

ಬೆಂಗಳೂರು : ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಎರಡು ಬಸ್‍ಗಳು ಮತ್ತು ಆ್ಯಂಬುಲೆನ್ಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬುಧವಾರ ವಿಧಾನನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ ಇರಲಿಲ್ಲ. ಆದರೆ, ನಮ್ಮ ಪಕ್ಷದ ಹಲವು ನಾಯಕರ ಒತ್ತಾಯದ ಮೇರೆಗೆ ಎರಡು ಬಸ್‍ಗಳು ಮತ್ತು ಆ್ಯಂಬುಲೆನ್ಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು.

ವನ್ಯಜೀವಿಗಳ ರಕ್ಷಣೆ, ಕಾವೇರಿ ತೀರದ ವನ್ಯಜೀವಿ ವಿಸ್ಮಯದ ಬಗ್ಗೆ ವನ್ಯಜೀವಿ ತಜ್ಞ ಸರವಣ ಕುಮಾರ್ ಮತ್ತು ಡಾ.ಸಂಜಯ್‍ಗುಬ್ಬಿ ಅವರ ತಂಡ ‘ಕಾವೇರಿ ರಿವರ್ ಆಫ್ ಲೈಫ್’ ಹೆಸರಿನ ಸಾಕ್ಷ್ಯಚಿತ್ರ ಸಿದ್ಧಪಡಿಸಿದ್ದು, ಅದರ ವಿಶೇಷತೆಯನ್ನು ವೀಕ್ಷಿಸಲಾಯಿತು. ಕಾವೇರಿ ನದಿಯನ್ನೇ ನಂಬಿದ ವನ್ಯಜೀವಿಗಳು ಬೇಸಿಗೆಯಲ್ಲಿ ನೀರಿಗಾಗಿ ಪಡುವ ಪಡಿಪಾಟಲುಗಳೇನು? ಎಂಬ ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಈ ಸಾಕ್ಷ್ಯಚಿತ್ರ ಸಿದ್ಧಪಡಿಸಲಾಗಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಕಾವೇರಿ ನದಿ, ಕಾವೇರಿ ಮತ್ತು ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ತಾಣಗಳಲ್ಲಿ ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆ, ಆನೆ, ಜಿಂಕೆ, ಕಾಡು ನಾಯಿ, ಕಪ್ಪೆಗಳು, ಪಕ್ಷಿ ಹೀಗೆ ಹಲವು ಜೀವ ವೈವಿಧ್ಯಗಳು, ಹಸಿರು ಕಳೆದುಕೊಂಡ ಅರಣ್ಯದಲ್ಲಿ ಅವುಗಳ ಜೀವನ ಶೈಲಿ ಹೇಗಿರುತ್ತದೆ ಎಂಬಂತಹ ಸೂಕ್ಷ್ಮ ಅಂಶಗಳನ್ನು ಕಣ್ಣಿಗೆ ಕಟ್ಟಿದಂತೆ ‘ಕಾವೇರಿ ರಿವರ್ ಆಫ್ ಲೈಫ್’ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

Tags

Ishwar KhandreBandipur forest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X