Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ರಾ.ಪಂ.ಗೆ ಬರಬೇಕಾದ 2.186 ಕೋಟಿ...

ಗ್ರಾ.ಪಂ.ಗೆ ಬರಬೇಕಾದ 2.186 ಕೋಟಿ ರೂ.ಅನುದಾನ ಬಿಡುಗಡೆಗೆ ಈಶ್ವರ್ ಖಂಡ್ರೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 July 2026 11:36 PM IST
share
ಗ್ರಾ.ಪಂ.ಗೆ ಬರಬೇಕಾದ 2.186 ಕೋಟಿ ರೂ.ಅನುದಾನ ಬಿಡುಗಡೆಗೆ ಈಶ್ವರ್ ಖಂಡ್ರೆ ಆಗ್ರಹ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ಹೊಸದಿಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಬರಬೇಕಾದ 2,186ಕೋಟಿ ರೂ.ಅನುದಾನ ಬಿಡುಗಡೆ ಮಾಡಿಸಲು ಆಗ್ರಹಿಸಿದರು.

ರಾಜ್ಯ ಸರಕಾರ ಎಲ್ಲ ನಿಗದಿತ ಷರತ್ತುಗಳನ್ನು ಪಾಲಿಸಿದ್ದರೂ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-2026ನೇ ಆರ್ಥಿಕ ವರ್ಷಕ್ಕೆ ಗ್ರಾ.ಪಂ.ಗಳಿಗೆ ಹಂಚಿಕೆಯಾಗಿದ್ದ 2186.20 ಕೋಟಿ ರೂ.ಬಿಡುಗಡೆಯಾಗಿಲ್ಲ. ತಂತ್ರಾಂಶದ ತೊಡಕನ್ನೇ ಕಾರಣವಾಗಿಟ್ಟುಕೊಂಡು ಅನುದಾನ ತಡೆಹಿಡಿಯಲಾಗಿದೆ ಎಂಬ ಅಂಶವನ್ನು ಕೇಂದ್ರ ಸಚಿವರ ಗಮನಕ್ಕೆ ತಂದರು.

ಎಲ್ ನಿನೋ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯ ಕೊರತೆಯಾಗಿದ್ದು, ಗ್ರಾಮೀಣಾಭಿವೃದ್ಧಿಗೆ ತೊಡಕಾಗಿರುವುದಲ್ಲದೆ, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ.

2021-22 ರಿಂದ 2025-26ನೇ ಸಾಲಿಗೆ ರಾಜ್ಯದ ಗ್ರಾಮ ಪಂಚಾಯತಿಗಳಿಗೆ 15ನೇ ಹಣಕಾಸು ಆಯೋಗದಿಂದ ಹಂಚಿಕೆಯಾಗಿದ್ದ ಒಟ್ಟು ಅನುದಾನದ ಪೈಕಿ 2025-2026ರ ಆರ್ಥಿಕ ವರ್ಷದ ಅನುದಾನ ಬಿಡುಗಡೆ ಮಾಡಲು ತಾಂತ್ರಿಕ ಕಾರಣ ನೀಡಿ ಕೇಂದ್ರ ನಿರಾಕರಿಸುತ್ತಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ಅಂಶವನ್ನೂ ಈಶ್ವರ್ ಖಂಡ್ರೆ ಕೇಂದ್ರ ಹಣಕಾಸು ಸಚಿವರ ಗಮನಕ್ಕೆ ತಂದರು.

ರಾಜ್ಯ ಸರಕಾರ ಅಗತ್ಯ ಪ್ರಮಾಣಪತ್ರಗಳನ್ನು ಒದಗಿಸಿರುವುದಲ್ಲದೆ, ಕೇಂದ್ರ ಪಂಚಾಯತ್ ಸಚಿವಾಲಯ ಕೇಳಿದ್ದ ಎಲ್ಲ ಪ್ರಶ್ನೆಗಳಿಗೂ ಪೂರಕವಾಗಿ ಉತ್ತರಿಸಿದೆ. ಆದರೂ ಹಣ ಬಿಡುಗಡೆ ಆಗದಿರುವ ಹಿನ್ನೆಲೆಯಲ್ಲಿ ರಾಜ್ಯವನ್ನು ಮೇಲ್ಮನೆಯಲ್ಲಿ ಪ್ರತಿನಿಧಿಸುವ ತಾವು ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ದೃಷ್ಟಿಯಿಂದ 2186.20 ಕೋಟಿ ರೂ. ಹಣ ಬಿಡುಗಡೆ ಮಾಡಿಸಬೇಕು ಎಂದು ಈಶ್ವರ್ ಖಂಡ್ರೆ ಪತ್ರದಲ್ಲಿ ತಿಳಿಸಿದ್ದಾರೆ.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X