Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ...

ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಈಶ್ವರ ಖಂಡ್ರೆ ಸಭೆ

ಅಕ್ರಮ ವನ್ಯಜೀವಿ ಉತ್ಪನ್ನ ಮರಳಿಸಲು ಕೊನೆ ಅವಕಾಶ ನೀಡುವ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ26 Oct 2023 11:31 AM IST
share
ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಈಶ್ವರ ಖಂಡ್ರೆ ಸಭೆ

ಬೆಂಗಳೂರು, ಅ.26: ಹುಲಿ ಉಗುರಿನ ಲಾಕೆಟ್ ಸರ ಧರಿಸಿದವರ ವಿರುದ್ಧ ಹಲವಾರು ದೂರುಗಳು ಬರುತ್ತಿದ್ದು, ಬಹುತೇಕರಿಗೆ ಕಾನೂನಿನ ಅರಿವಿಲ್ಲ ಎಂಬುದು ವೇದ್ಯವಾಗಿದೆ. ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2005ರವರೆಗೆ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು ಅವಕಾಶ ನೀಡಲಾಗಿತ್ತು. ಈಗ 2022ರಲ್ಲಿ ತಿದ್ದುಪಡಿ ಮಾಡಲಾದ (“Any person to voluntarily surrender any captive animals or animal products to the Chief Wild Life Warden. No compensation will be paid to the person for surrendering such items. The surrendered items become property of the state government’’.) ಆದೇಶದಲ್ಲಿ ಇಂತಹ ಅಕ್ರಮ ದಾಸ್ತಾನನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಹೀಗೆ ಮರಳಿಸುವವರಿಗೆ ಯಾವುದೇ ಪರಿಹಾರ ನೀಡಲಾಗುವುದಿಲ್ಲ. ಈ ಸಾಧ್ಯತೆಗಳ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X