Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ...

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ: ಆರಗ ಜ್ಞಾನೇಂದ್ರಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ʼʼಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲʼʼ

ವಾರ್ತಾಭಾರತಿವಾರ್ತಾಭಾರತಿ3 Aug 2023 1:20 PM IST
share
ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ: ಆರಗ ಜ್ಞಾನೇಂದ್ರಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಬೆಂಗಳೂರು: 'ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶಾಸಕ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ನೀಡಿದ್ದಾರೆ.

ಕಸ್ತೂರಿ ರಂಗನ್ ವರದಿ ಜಾರಿ ವಿಚಾರವಾಗಿ ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಕುರಿತಾಗಿ ಆರಗ ಜ್ಞಾನೇಂದ್ರ ಅವರು ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ಟ್ವೀಟ್‌ ಮಾಡಿರುವ ಪ್ರಿಯಾಂಕ್‌ ಖರ್ಗೆ, ʼಆರಗ ಜ್ಞಾನೇಂದ್ರ ಅವರೇ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತುʼ ಎಂದು ಕಿಡಿಕಾರಿದ್ದಾರೆ.

ʼʼಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ. ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ. ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆʼʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼʼಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲʼʼ ಎಂದು ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X