Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಂಬೂಸವಾರಿ | ಗಮನ ಸೆಳೆದ ಪಂಚ ಗ್ಯಾರಂಟಿ...

ಜಂಬೂಸವಾರಿ | ಗಮನ ಸೆಳೆದ ಪಂಚ ಗ್ಯಾರಂಟಿ ಯೋಜನೆ, ಸಂವಿಧಾನ ಪೀಠಿಕೆ ಮಹತ್ವ ಸಾರಿದ ಸ್ಥಬ್ಧ ಚಿತ್ರಗಳು

ವಾರ್ತಾಭಾರತಿವಾರ್ತಾಭಾರತಿ24 Oct 2023 8:07 PM IST
share
ಜಂಬೂಸವಾರಿ  | ಗಮನ ಸೆಳೆದ ಪಂಚ ಗ್ಯಾರಂಟಿ ಯೋಜನೆ, ಸಂವಿಧಾನ ಪೀಠಿಕೆ ಮಹತ್ವ ಸಾರಿದ ಸ್ಥಬ್ಧ ಚಿತ್ರಗಳು

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಂವಿಧಾನ ಪೀಠಿಕೆ ಓದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಒಳಗೊಂಡ ಸ್ಥಬ್ಧ ಚಿತ್ರಗಳು ಎಲ್ಲರ ಗಮನ ಸೆಳೆದವು.

ವಿವಿಧ ಜಿಲ್ಲೆಗಳ ವಿವಿಧ ಇಲಾಖೆಯ 49 ಸ್ತಬ್ದಚಿತ್ರಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಪ್ರದರ್ಶನಗೊಂಡಿದ್ದು, ಈ ಬಾರಿ ರಾಜ್ಯ ಸರಕಾರದ ಪಂಚ ಗ್ಯಾರಂಟಿಯ ಯೋಜನೆ ಮತ್ತು ಬೆಂಗಳೂರು ಜಿಲ್ಲೆಯ ಚಂದ್ರಯಾನ-3 ಸ್ತಬ್ಧಚಿತ್ರ ಪ್ರಮುಖ ಆಕರ್ಷಣೆಯಾಗಿದೆ.

49 ಸ್ತಬ್ದಚಿತ್ರಗಳ ಪಟ್ಟಿ

ಸ್ತಬ್ಧಚಿತ್ರ ಉಪಸಮಿತಿಯಿಂದ ಅರಮನೆ ವಾದ್ಯಗೋಷ್ಠಿ ಹಾಗೂ ಯುನೆಸ್ಕೋ ಪಟ್ಟಿ ಸೇರಿದ ಬೇಲೂರು-ಹಳೆಬೀಡಿನ ಹೊಯ್ಸಳ ದೇವಾಲಯ, ಸೋಮನಾಥಪುರ ದೇವಾಲಯ, ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಪೀಠಿಕೆ ಹಾಗೂ ಇತರೆ ಯೋಜನೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಬಿಂಬಿಸುವ ಸ್ತಬ್ಧಚಿತ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಬಿಂಬಿಸುವ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಶ್ರೀ ವಾಲ್ಮೀಕಿ ಚಿತ್ರ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅನ್ನಭಾಗ್ಯ ಯೋಜನೆ, ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಶೌರ್ಯ-ನ್ಯಾಯ-ರಕ್ಷಣೆ ಮಾದರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಂಗಾಂಗದಾನ ಹಾಗೂ ಆಶಾಕಿರಣ ಮಾದರಿ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತದ ಕ್ಷೀರಭಾಗ್ಯ ಯೋಜನೆ, ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದಿಂದ ಗೃಹಜ್ಯೋತಿ, ಸೋಲಾರ್‌ ಪಂಪಸೆಟ್‌, ಗ್ರಾಹಕರ ಸಲಹಾ ಸಮಿತಿ,ಇ.ವಿ.ಚಾರ್ಜರ್‌ ಪಾಯಿಂಟ್‌, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಸಂಸ್ಥೆಯ ಶತಮಾನೋತ್ಸವ ಸಂಭ್ರಮ, ಪ್ರವಾಸೋದ್ಯಮ ಇಲಾಖೆಯ ಲಕ್ಕುಂಡಿ ಬ್ರಹ್ಮ ಜೀನಾಲಯ, ಕಾವೇರಿ ನೀರಾವರಿ ನಿಗಮದ ಸಹಭಾಗಿತ್ವದ ನೀರಾವರಿ ನಿರ್ವಹಣಾ ಪದ್ಧತಿ, ವಾಕ್‌ ಮತ್ತು ಶ್ರವಣ ಸಂಸ್ಥೆಯ ಆಯುಷ್‌ ಕೊಡುಗೆಗಳು, ಡಾ.ಬಾಬಾ ಸಾಹೇಬ್‌ ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಉತ್ಪನ್ನಗಳು, ಚರ್ಮ ಕುಶಲಕರ್ಮಿಗಳ ಜೀವನ, ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಪೀಠಿಕೆ ಓದು ಕಡ್ಡಾಯ ಹಾಗೂ ಅಂಬೇಡ್ಕರ್‌ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಸಂವಿಧಾನ ಪೀಠಿಕೆ ಓದು ಕಡ್ಡಾಯದ ಮಾದರಿ ಸ್ತಬ್ಧಚಿತ್ರಗಳಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X