Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು...

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬ ಆಶಯದೊಂದಿಗೆ ʼಜನಸ್ಪಂದನʼ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ : ಸಿಎಂ ಸಿದ್ದರಾಮಯ್ಯ

"ಮೊದಲ ಜನಸ್ಪಂದನದಲ್ಲಿ ಶೇ. 98 ರಷ್ಟು ಅರ್ಜಿ ವಿಲೇವಾರಿ; ಈವರೆಗೆ ಸಚಿವರಿಂದ 108 ಜನಸ್ಪಂದನ ಕಾರ್ಯಕ್ರಮ"

ವಾರ್ತಾಭಾರತಿವಾರ್ತಾಭಾರತಿ8 Feb 2024 12:33 PM IST
share
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬ ಆಶಯದೊಂದಿಗೆ ʼಜನಸ್ಪಂದನʼ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನ.27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼಸರಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ವಿವರಿಸಿದರು. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರಕಾರ ಪರಿಹಾರ ಒದಗಿಸಲಿದೆ. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು ಎಂದು ತಿಳಿಸಿದರು.

ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು:

ಜನರ ಸಮ್ಸಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ: ಅಸಮಾನತೆ ನಿವಾರಿಸುವ ಕಾರ್ಯಕ್ರಮ. ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು. ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದ ನಾಯಕರು ಈಗ ಕೊಟ್ಟು ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದಾರೆ. ಇದು ಬಡವರ ಕಾರ್ಯಕ್ರಮ. ಜೊತೆಗೆ ಅಸಮಾನತೆ ಹೋಗಲಾಡಿಸಲು ಮಾಡಿದ ಕಾರ್ಯಕ್ರಮಗಳು. ನಾವು ಸಂವಿಧಾನ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರವವರು ಎಂದರು.

ಭ್ರಾತೃವ ಬೆಳೆಯಬೇಕು, ಸಮಾನತೆ ಬೆಳೆಯಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X