Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೆಡಿಎಸ್ ಮುಸ್ಲಿಮ್ ಸಮಾಜ ಒಂದನ್ನೇ...

ಜೆಡಿಎಸ್ ಮುಸ್ಲಿಮ್ ಸಮಾಜ ಒಂದನ್ನೇ ನಂಬಿಕೊಂಡು ಕುಳಿತಿಲ್ಲ: ಎಚ್​.ಡಿ. ಕುಮಾರಸ್ವಾಮಿ

ʼʼಮುಂದೆ ಈ ಸರಕಾರ ಉರುಳಿದರೆ ಮುಸ್ಲಿಮರಿಗೆ ಇದೇ ಕುಮಾರಸ್ವಾಮಿ ಬೇಕಾಗಬಹುದುʼʼ

ವಾರ್ತಾಭಾರತಿವಾರ್ತಾಭಾರತಿ29 Sept 2023 11:04 AM IST
share
ಜೆಡಿಎಸ್ ಮುಸ್ಲಿಮ್ ಸಮಾಜ ಒಂದನ್ನೇ ನಂಬಿಕೊಂಡು ಕುಳಿತಿಲ್ಲ: ಎಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್​​ನಿಂದ ಮುಸ್ಲಿಮ್ ಮುಖಂಡರು ದೂರ ಸರಿಯುತ್ತಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಜಕ ಎಚ್​.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾದ್ಯಮವೊಂದಕ್ಕೆ ವಿಶೇಷ ಸಂದರ್ಶನ ನೀಡಿರುವ ಕುಮಾರಸ್ವಾಮಿ, ಮುಸ್ಲಿಮ್ ಸಮುದಾಯದ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ನಂತರ ಮುಸ್ಲಿಮ್ ನಾಯಕರು ಪಕ್ಷದಿಂದ ದೂರ ಸರಿಯುತ್ತಿದ್ದಾರಲ್ಲ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‌ʼʼಮುಸ್ಲಿಂ ಸಮಾಜ ಒಂದನ್ನೇ ನಂಬಿಕೊಂಡು ಕೂತಿಲ್ಲ. ಅದೊಂದು ಸಮುದಾಯವನ್ನು ನೆಚ್ಚಿಕೊಂಡು ರಾಜಕೀಯ ಮಾಡುತ್ತಿಲ್ಲ.ಕರ್ನಾಟಕದ ಆರೂವರೆ ಕೋಟಿ ಜನತೆಯ ಪ್ರತಿನಿಧಿಯಾಗಿ ನಮ್ಮ ಪಕ್ಷವಿದೆʼʼ ಎಂದು ಹೇಳಿದ್ದಾರೆ.

ʼʼ2018 ಮತ್ತು 2023ರ ವಿಧಾನಸಭಾ ಚುನಾವಣೆಯಲ್ಲೂ ನಮ್ಮನ್ನು ಮುಸ್ಲಿಮ್‌ ಸಮುದಾಯ ಬೆಂಬಲಿಸಿಲ್ಲ. ಹಿಜಾಬ್ ವಿವಾದ,‌ ವ್ಯಾಪಾರ ಬಹಿಷ್ಕಾರ, ಹಲಾಲ್ ಕಟ್ ವಿವಾದ ಆದಾಗ ಮುಸ್ಲಿಮ್ ಸಮುದಾಯದ ಬೆನ್ನಿಗೆ ನಿಂತಿದ್ದೇ ಜೆಡಿಎಸ್. ಆವಾಗ ಕಾಂಗ್ರೆಸ್‌ ನಾಯಕರು ಎಲ್ಲಿ ಹೋಗಿದ್ದರು? ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಮಂಗಳೂರಿನಲ್ಲಿ ಗೋಲಿಬಾರ್ ಆದಾಗ ಆ ಸಮುದಾಯದ ಪರ ಧ್ವನಿ ಎತ್ತಿದ್ದೆವು. ಆವಾಗಲೂ ಕಾಂಗ್ರೆಸ್ ಚಕಾರ ಎತ್ತಿರಲಿಲ್ಲ. ಇಷ್ಟೆಲ್ಲ ಆದರೂ ಅವರು (ಮುಸ್ಲಿಮರು) ನಮ್ಮನ್ನು ಬೆಂಬಲಿಸಲಿಲ್ಲ. ಯಾವ ಕಾರಣಕ್ಕಾಗಿ ಅವರು ಜೆಡಿಎಸ್‌ ಅನ್ನು ವಿರೋಧಿಸುತ್ತಿದ್ಧಾರೆ?ʼʼ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ʼʼಈ ಸರಕಾರ ಜಾಸ್ತಿ ದಿನ ಇರುವುದಿಲ್ಲʼʼ

ʼʼಮುಂದೆ ಈ ಸರಕಾರ ಜಾಸ್ತಿ ದಿನ ಇರುವುದಿಲ್ಲ. ನನ್ನ ಸರಕಾರ ತೆಗೆದರಲ್ಲ, ಅದೇ ರೀತಿ ಈ ಸರಕಾರ ಉರುಳುತ್ತೆ ಎಂದ ಕುಮಾರಸ್ವಾಮಿ, .ಆವಾಗ ಮುಸ್ಲಿಮ್ ಸಮಾಜದವರಿಗೆ ರಕ್ಷಣೆ ಕೊಡುವುದು ಯಾರು? ಕಾಂಗ್ರೆಸ್​ನವರು ಬರುತ್ತಾರೆಯೇ? ಮತ್ತೆ ಇದೇ ಕುಮಾರಸ್ವಾಮಿ ಬೇಕಾಗಬಹುದು ಅವರಿಗೆ (ಮುಸ್ಲಿಮ್‌ ಸಮುದಾಯಕ್ಕೆ)ʼʼ ಎಂದು ಹೇಳಿದ್ದಾರೆ.

''ಯಾರು ಬೇಕಾದರೂ ರಾಜೀನಾಮೆ ಕೊಡಲಿ''

''ಯಾರು ಬೇಕಾದರೂ ರಾಜೀನಾಮೆ ಕೊಡಲಿ, ಅದನ್ನು ಇಟ್ಟುಕೊಳ್ಳುವವರು ಯಾರು? ಹೋಗುವವರು ಹೋಗಲಿ. ನಾನು ಯಾವುದೇ ಒಂದು ಸಮಾಜದ ಪ್ರತಿನಿಧಿಯಲ್ಲ. ನಮ್ಮ ಸಮಾಜ, ಒಕ್ಕಲಿಗ ಸಮಾಜ ನನಗೆ ಬೆಂಬಲ ಕೊಟ್ಟಿರಬಹುದು. ಹಾಗೆಂದು ನಾನು ಅದೊಂದು ಸಮಾಜದ ಪ್ರತಿನಿಧಿಯಲ್ಲ. ಕರ್ನಾಟಕದ ಆರೂವರೆ ಕೋಟಿ ಜನತೆಯ ಪ್ರತಿನಿಧಿ. ರಾಜ್ಯದ ಒಳಿತಿಗಾಗಿ ಕ್ರಮ ಕೈಗೊಳ್ಳುತ್ತೇನೆ'' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X