Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೆಎನ್ 1 ರೂಪಾಂತರಿ ಹಾನಿಕಾರಕವಲ್ಲ, ಆತಂಕ...

ಜೆಎನ್ 1 ರೂಪಾಂತರಿ ಹಾನಿಕಾರಕವಲ್ಲ, ಆತಂಕ ಪಡುವ ಅಗತ್ಯ ಇಲ್ಲ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ20 Dec 2023 12:53 PM IST
share
ಜೆಎನ್ 1 ರೂಪಾಂತರಿ ಹಾನಿಕಾರಕವಲ್ಲ, ಆತಂಕ ಪಡುವ ಅಗತ್ಯ ಇಲ್ಲ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು: ಕೋವಿಡ್ ಹಿನ್ನೆಲೆಯ ಜೆಎನ್ 1 ರೂಪಾಂತರಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಹರಡಿದೆ. ಅಮೆರಿಕ ಯೂರೋಪ್ ರಾಷ್ಟ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಬಹಳ ವೇಗವಾಗಿ ಹರಡುವ ವೈರಾಣಾಗಿದೆ. ಆದರೆ ಇದು ಹಾನಿಕಾರಕ ಅಲ್ಲ, ಸಾವು ಕೂಡಾ ವಿರಳ. ಈ ನಿಟ್ಟಿನಲ್ಲಿ ಆತಂಕ ಹಾಗೂ ಭಯ ಸೃಷ್ಟಿ ಅಗತ್ಯ ಇಲ್ಲ. ಆದರೂ‌ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ 20 ಜೆ ಎನ್ 1 ಪ್ರಕರಣಗಳಿದ್ದು, ಗೋವಾದಲ್ಲಿ 18, ಮಹಾರಾಷ್ಟ್ರ ಹಾಗೂ ಕೇರಳದಲ್ಲಿ 1 ಪತ್ತೆಯಾಗಿದೆ. ನಮ್ಮಲ್ಲಿ 24 ಗಂಟೆಯಲ್ಲಿ 1020 ಟೆಸ್ಟಿಂಗ್ ಆಗಿದೆ. ಪ್ರತಿ ದಿನ ಇದನ್ನು ಹೆಚ್ಚಳ ಮಾಡಬೇಕು ಉದ್ದೇಶ ಇದೆ. ಸಾರಿ ಕೇಸ್ ಗಳನ್ನು ಆರ್ ಟಿ ಪಿ ಸಿ ಆರ್ ಮಾಡಬೇಕು. ವೆಂಟಿಲೇಟರ್ ನಿರ್ವಹಣೆಗೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದೇವೆ. ಐಸಿಎಂಆರ್ ಫೋರ್ಟಲ್ ಡೇಟಾ ಮಾಹಿತಿ ಸಿಗುತ್ತಿಲ್ಲ. ಪೋರ್ಟಲ್ ಸರಿಪಡಿಸಲು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಕೇರಳದಲ್ಲಿ ಐದು ಜನರ ಸಾವಿನ ಪ್ರಕರಣಗಳು ವರದಿಯಾಗಿದ್ದು ಹಾರ್ಟ್, ಕ್ಯಾನ್ಸರ್ ಸಮಸ್ಯೆ ಇದ್ದವರಿಗೆ ಕೋವಿಡ್ ಆದಾಗ ಸಾವು ಸಂಭವಿಸಿದೆ. ಕರ್ನಾಟಕದಲ್ಲಿ ಒಂದು ಸಾವು ಆಗಿದ್ದು, ಅವರಿಗೆ ಹೃದಯ ಸಂಬಂಧಿ ಕಾಯಿಲೆ ಮತ್ತು ಟಿಬಿ ಕಾಯಿಲೆ ಕೂಡಾ ಇತ್ತು. ಜೊತೆಗೆ ಕೋವಿಡ್ ಬಂದ ಹಿನ್ನಲೆಯಲ್ಲಿ ಅವರ ಸಾವು ಆಗಿದೆ ಎಂದರು.

ಕಡ್ಡಾಯವಾಗಿ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮಾಸ್ಕ್ ಹಾಕಲು ಸೂಚನೆ ನೀಡಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ಏನು ಕ್ರಮ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದೆ. ಆದರೆ ಅದರ ಬಗ್ಗೆ ಯಾವುದೇ ನಿಬಂಧನೆಗಳು ಇಲ್ಲ ಎಂದಿದ್ದಾರೆ. ಗಡಿ ಭಾಗದಲ್ಲಿ ನಿಬಂಧನೆಗಳ ಬಗ್ಗೆ ಕೇಂದ್ರ ಸೂಚನೆ ನೀಡಿಲ್ಲ. ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮಾಡಲಿ. ಹೆಚ್ಚು ಜನಜಂಗುಳಿ ಇರುವ ಪ್ರದೇಶದಲ್ಲಿ ಮಾಸ್ಕ್ ಹಾಕಿದರೆ ಉತ್ತಮ ಎಂದು ತಿಳಿಸಿದರು.

ಪತ್ತಿಕಾಗೋಷ್ಠಿಯಲ್ಲಿ ಕೇಂದ್ರ ಆರೋಗ್ಯ ಸಚಿವ, ಉನ್ನತ ಅಧಿಕಾರಿಗಳು ಹಾಗೂ ಎಲ್ಲಾ ರಾಜ್ಯದ ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X