Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ ಹೈಕೋರ್ಟ್‌ನ ಮುಖ್ಯ...

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ19 July 2025 1:16 PM IST
share
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ವಿಭು ಬಖ್ರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು(ಶನಿವಾರ) ರಾಜಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ನ್ಯಾಯಾಧೀಶರಾದ ವಿ.ಕಾಮೇಶ್ವರ ರಾವ್, ಕಾನೂನು, ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್ (ಬೈರತಿ), ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನಪರಿಷತ್ ಸದಸ್ಯರಾದ ನಾಗರಾಜ ಯಾದವ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಬಿ.ಬಿ.ಕಾವೇರಿ, ಸೇರಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಇತರೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Vibhu BakhruChief JusticeKarnataka High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X