Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲಬುರಗಿ: ಕಾರು ಅಪಘಾತವನ್ನು ಹಲ್ಲೆ ಎಂದು...

ಕಲಬುರಗಿ: ಕಾರು ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಪೊಲೀಸ್‌ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ7 Dec 2023 1:07 PM IST
share
ಕಲಬುರಗಿ: ಕಾರು ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಪೊಲೀಸ್‌ ವಶಕ್ಕೆ

ಕಲಬುರಗಿ, ಡಿ 07: ಕಾರು ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ತನ್ನ ಮೇಲೆ‌ ಮಾಡಿದ ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಗೂ ಮುನ್ನವೇ ತನ್ನ ಫ್ಲ್ಯಾಟ್ ಇರುವ ಹುಮನಾಬಾದ್ ರಿಂಗ್ ರಸ್ತೆಯ ಭಾರತ್ ಪ್ರೈಡ್ ಅಪಾರ್ಟ್‌ ಮೆಂಟ್ ನಲ್ಲಿದ್ದ ಮಣಿಕಂಠ ರಾಠೋಡ್ ನನ್ನು ಪತ್ರಕರ್ತರೊಂದಿಗೆ ಮಾತನಾಡಲೂ ಅವಕಾಶ ಕೊಡದೇ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

ಮಣಿಕಂಠ ರಾಠೋಡ್​ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿತ್ತು. ಕಾರು ಅಪಘಾತದಲ್ಲಿ ಆದ ಗಾಯವನ್ನು ಹಲ್ಲೆ ಎಂದು ಬಿಂಬಿಸಲಾಗಿದೆ ಎಂದು ರಾಠೋಡ್‌ ಬೆಂಬಲಿಗ ತಿಳಿಸಿದ್ದ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಸಚಿವ ಪ್ರಿಯಾಂಕ್ ‌ಖರ್ಗೆ ಅವರು, ಮಣಿಕಂಠ ರಾಠೋಡ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಲ್ಲದೇ ವಿನಾಕಾರಣ ನಮ್ಮ ಪಕ್ಷದ ಮುಖಂಡರನ್ನು ಟೀಕಿಸಿದ್ದಾರೆ ಎಂದು ತಿಳಿಸಿದ್ದರು.

ಕಾರು ಅಪಘಾತದಲ್ಲಿ ಅದ ಗಾಯವನ್ನು ಮಣಿಕಂಠ‌, ಕಾಂಗ್ರೆಸ್ ಮುಖಂಡರ ಹಲ್ಲೆಯಿಂದ ಆಗಿದೆ. ಇದರಲ್ಲಿ ನನ್ನ ಕೈವಾಡವಿದೆ ಎಂದು ಆರೋಪಿಸಿದ್ದ. ಇದು ಸುಳ್ಳು ಎಂಬುದು ತನಿಖೆಯಲ್ಲಿ ಬಯಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿಕೆ ನೀಡಿದ್ದರು.




Tags

KalaburagiBJP leaderManikanta Rathod
share
ವಾರ್ತಾಭಾರತಿ
ವಾರ್ತಾಭಾರತಿ
Next Story
X