Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲಬುರಗಿ: ಹೆಲ್ತ್‌ ATM ಲೋಕಾರ್ಪಣೆ...

ಕಲಬುರಗಿ: ಹೆಲ್ತ್‌ ATM ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೆಲ್ತ್ ಎಟಿಎಂನ ಪ್ರಯೋಜನಗಳೇನು?; ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ17 Sep 2023 8:41 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಲಬುರಗಿ: ಹೆಲ್ತ್‌ ATM ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ರಾಜ್ಯದಲ್ಲಿಯೇ ಮೊತ್ತ ಮೊದಲ ಬಾರಿಗೆ ಕಲಬುರಗಿ ಜಿಲ್ಲಾ ಆಡಳಿತ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ 'ಆರೋಗ್ಯ ಮಿತ್ರ' ಯೋಜನೆಯನ್ನು ಜಾರಿ ಮಾಡುತ್ತಿದ್ದು, ಕಲಬುರಗಿ ಜಿಲ್ಲೆಗೆ ಹೆಚ್.ಪಿ ಎಂಟರ್‌ಪ್ರೈಸಸ್ ವತಿಯಿಂದ 25 ಹೆಲ್ತ್ ಎಟಿಎಂ ಘಟಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಲೋಕಾರ್ಪಣೆಗೊಳಿಸಿದರು.

ಜನಸ್ನೇಹಿ ʼಹೆಲ್ತ್ ಎಟಿಎಂʼ

- ಆರೋಗ್ಯ ಎಟಿಎಂ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ತಂತ್ರಜ್ಞಾನವಾಗಿದ್ದು ಪ್ರಾಥಮಿಕ ಮತ್ತು ತಡೆಗಟ್ಟಬಹುದಾದ ಆರೋಗ್ಯ ಸೇವೆಗಳನ್ನು ಸುಲಭವಾಗಿ ಹಾಗೂ ಕೈಗಟುಕುವ ದರದಲ್ಲಿ ಒದಗಿಸುತ್ತದೆ.

- ನಗರ ಪ್ರದೇಶಗಳಲ್ಲಿ ಜನರ ಜೀವನ ಶೈಲಿಗೆ ಅನುಗುಣವಾಗಿ, ಕಡಿಮೆ ಸಮಯದಲ್ಲಿ ಪರೀಕ್ಷೆಗಳನ್ನು ಮಾಡುವ ಮೂಲಕ ಸಮಯ ಮತ್ತು ಹಣವನ್ನು ಉಳಿಸಬಹುದು.

- ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಿರುವ ಆರೋಗ್ಯ ಸಿಬ್ಬಂದಿ ಅಂತರವನ್ನು ಕಡಿಮೆ ಮಾಡಿ ದುರ್ಗಮ ಪ್ರದೇಶಗಳಿಗೂ ಕೂಡ ಆರೋಗ್ಯ ಸೇವೆಗಳನ್ನು ತಲುಪಿಸಬಹುದು.

- ರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡುವ ಮೂಲಕ ಸಮಯದ ಹಿಂದುಳಿದ ವರ್ಗವನ್ನು ಸಬಲೀಕರಣಗೊಳಿಸುವುದು ಹೆಲ್ತ್ ಎಟಿಎಂ ಗುರಿಯಾಗಿದೆ.

ಹೆಲ್ತ್ ಎಟಿಎಂನ ಪ್ರಯೋಜನಗಳೇನು?

-ಜನಸಂದಣಿ ಪ್ರದೇಶಗಳಲ್ಲಿ ಲಭ್ಯತೆ ಇರುವ ಆರೋಗ್ಯ ಎಟಿಎಂಗಳ ಮೂಲಕ ಸರಳವಾದ ಆರೋಗ್ಯ ಸೇವೆಗಳ ಲಭ್ಯತೆ.

-ನಿಖರವಾದ ವೈದ್ಯಕೀಯ ಪರೀಕ್ಷೆ ಮತ್ತು ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಆರೋಗ್ಯ ಎಟಿಎಂಗಳನ್ನೂ ಬಳಸುವುದರಿಂದ ಸಮಯ ಮತ್ತು ಹಣ ಉಳಿತಾಯ.

-ಸಮಗ್ರ ಆರೋಗ್ಯ ಸೇವೆಗಳಿಂದ ತುರ್ತು ಸ್ಪಂದನೆ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವುದರ ಮೂಲಕ ಉತ್ತಮ ಆರೋಗ್ಯ ಮತ್ತು ಒಟ್ಟಾರೆ ಯೋಗಕ್ಷೇಮ ಲಭ್ಯತೆ.

-ನಿರಂತರ ಆರೋಗ್ಯ ತಪಾಸಣೆ ಮತ್ತು ಮೇಲ್ವಿಚಾರಣೆಯ ಮೂಲಕ ರೋಗಗಳನ್ನು ಪತ್ತೆ ಹಚ್ಚಲು ಮತ್ತು ತಡೆಗಟ್ಟಲು ಸಹಕಾರಿ.

-ರೋಗಿಯ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಗೌಪ್ಯವಾಗಿ ಇಡಲಾಗುತ್ತದೆ.

-10 ನಿಮಿಷದಲ್ಲಿ 50ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಬಹುದು.

-ತ್ವರಿತವಾಗಿ ಆರೋಗ್ಯದ ವರದಿಯನ್ನು ನೀಡಲಾಗುತ್ತದೆ.

-ಆರೋಗ್ಯಕ್ಕೆ ಅಗತ್ಯವಿರುವ ಆಹಾರದ ಮಾಹಿತಿಯನ್ನು ನೀಡಲಾಗುವುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X