Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲಬುರಗಿ | 'ಕಲ್ಯಾಣ ಕರ್ನಾಟಕ ಉತ್ಸವ':...

ಕಲಬುರಗಿ | 'ಕಲ್ಯಾಣ ಕರ್ನಾಟಕ ಉತ್ಸವ': ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ17 Sep 2023 4:30 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಲಬುರಗಿ | ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ

ಕಲಬುರಗಿ, ಸೆ.17: 'ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2023' ಅಂಗವಾಗಿ ಶನಿವಾರ ಕಲಬುರಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಹೈದರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿಯಾಗಿರುವ ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ತದನಂತರ ನೆರೆದ ಜನಸ್ತೋಮದತ್ತ ಕೈಬೀಸಿ ಕಲ್ಯಾಣ ಕರ್ನಾಟಕ ಉತ್ಸವದ ಶುಭಕೋರಿದರು.

ಕಲಬುರಗಿ ನಗರದ ಎಸ್.ವಿ.ಪಿ. ವೃತ್ತದಲ್ಲಿ ಪಟೇಲ್ ಅವರ ಮೂರ್ತಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, .ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಸೇರಿ ಜಿಲ್ಲೆಯ ಇತರ ಶಾಸಕರು, ಜನಪ್ರತಿನಿಧಿಗಳೊಂದಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಕನೀಜ್ ಫಾತಿಮಾ, ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ, ತಿಪ್ಪಣಪ್ಪ ಕಮಕನೂರ, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವಿಶಾಕ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಐ.ಜಿ.ಪಿ. ಅಜಯ್ ಹಿಲೋರಿ, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್ ಮತ್ತಿತರಿದ್ದರು.

ಇದಕ್ಕು ಮುನ್ನ ಹೈದ್ರಾಬಾದ್ ಕರ್ನಾಟಕ ಇತಿಹಾಸ ರಚನಾ ಸಮಿತಿ ಸದಸ್ಯ ಕಾರ್ಯದರ್ಶಿ ಲಕ್ಣ್ಮಣ ದಸ್ತಿ ಹೈದರಾಬಾದ್ ಕರ್ನಾಟಕ ವಿಮೋಚನೆ ಹೋರಾಟ ಕುರಿತು ಮಾತನಾಡಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಮಾಲಾರ್ಪಣೆ ಮಾಡಲು ಆಗಮಿಸಿದ ಮುಖ್ಯಮಂತ್ರಿಗೆ ಕಲಾವಿದರು ಡೊಳ್ಳು, ವೀರಗಾಸೆ, ನಂದಿ ಧ್ವಜ, ಲಂಬಾಣಿ ನೃತ್ಯ, ಗರುಡ ಗೊಂಬೆ, ಕರಡಿ ಮಜಲು, ಕಣಿ ಹಲಗಿ, ಕೊಂಬು ಕಹಳೆಯೊಂದಿಗೆ ಭರ್ಜರಿ ಸ್ವಾಗತ ಕೋರಿದರು.

ಇದಕ್ಕೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸಚಿವ ಪ್ರಿಯಾಂಕ್ ಖರ್ಗೆ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟಿಲ, ಕನೀಜ್ ಫಾತಿಮಾ, ಎಂ.ಎಲ್.ಸಿ. ತಿಪ್ಪಣಪ್ಪ ಕಮಕನೂರ ಸ್ವಾಗತಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X