Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನಕಪುರ: ವೇತನ ವಿಳಂಬ ಖಂಡಿಸಿ ಮೈಮೇಲೆ...

ಕನಕಪುರ: ವೇತನ ವಿಳಂಬ ಖಂಡಿಸಿ ಮೈಮೇಲೆ ಸೆಗಣಿ ಸುರಿದು ಪ್ರತಿಭಟಿಸಿದ ಪೌರ ಕಾರ್ಮಿಕರು

ವಾರ್ತಾಭಾರತಿವಾರ್ತಾಭಾರತಿ22 Aug 2023 9:54 PM IST
share
ಕನಕಪುರ: ವೇತನ ವಿಳಂಬ ಖಂಡಿಸಿ ಮೈಮೇಲೆ ಸೆಗಣಿ ಸುರಿದು ಪ್ರತಿಭಟಿಸಿದ ಪೌರ ಕಾರ್ಮಿಕರು

ಕನಕಪುರ, ಆ.22: 15 ತಿಂಗಳಿಂದ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯತ್ ಕಚೇರಿ ಎದುರು ಪೌರಕಾರ್ಮಿಕರು ಮೈಮೇಲೆ ಸೆಗಣಿ ಸುರಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಚಿಕ್ಕ ತಿರುಪತಿ ಎಂದೇ ಖ್ಯಾತಿ ಹೊಂದಿರುವ ಕಲ್ಲಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಂಗಯ್ಯ ಹಾಗೂ ಸುರೇಶ ಎಂಬವವರಿಗೆ 15 ತಿಂಗಳ ವೇತನ ಬಾಕಿ ಇತ್ತು ಎನ್ನಲಾಗಿದ್ದು, ಈ ಹಣವನ್ನು ನೀಡದೆ ಪಂಚಾಯತ್‌ನ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಮಂಗಳವಾರ ಬೆಳಗ್ಗೆ ನೀರಿಗೆ ಹಸುವಿನ ಸೆಗಣಿ ಕಲಸಿ ಮೈಮೇಲೆ ಸುರಿದಿದ್ದಾರೆ. ತಮ್ಮ ಸಂಪೂರ್ಣ ವೇತನ ನೀಡುವವರೆಗೂ ಸ್ಥಳದಲ್ಲೇ ಕುಳಿತುಕೊಳ್ಳುವುದಾಗಿ ಪೌರಕಾರ್ಮಿಕರು ತಿಳಿಸಿದ್ದಾರೆ.

ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕು ಅಧ್ಯಕ್ಷ ಕೆ.ಎನ್.ನವೀನ್, ಪದಾಧಿಕಾರಿಗಳಾದ ಶೇಖರ್ ಪಟೇಲ್, ರಾಮಕೃಷ್ಣ ನಾಯ್ಕ, ಅರುಣ್‌ಗೌಡ ಹಲವರು ಹಾಜರಿದ್ದರು.

ಸ್ಥಳದಲ್ಲಿಯೇ ಬಾಕಿ ವೇತನ ಪಾವತಿ

ಕಲ್ಲಹಳ್ಳಿ ಗ್ರಾಮ ಪಂಚಾಯತ್ ಮುಂಭಾಗ ಇಬ್ಬರು ಪೌರಕಾರ್ಮಿಕರು ಬಾಕಿ ಇರುವ ವೇತನಕ್ಕೆ ಆಗ್ರಹಿಸಿ ಸಗಣಿ ಸುರಿದು ಪ್ರತಿಭಟನೆ ಮಾಡುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಹಾಗೂ ಕೆಲ ಗ್ರಾಮ ಪಂಚಾಯತ್ ಸದಸ್ಯರು ಸ್ಥಳಕ್ಕೆ ಧಾವಿಸಿ ಕಾರ್ಮಿಕರನ್ನು ಸಮಾಧಾನಪಡಿಸಲು ಯತ್ನಿಸಿದರು. ಒಪ್ಪದೇ ಇದ್ದಾಗ ಇಬ್ಬರಿಗೆ ಬಾಕಿ ಉಳಿದಿದ್ದ 3 ಲಕ್ಷದ 20 ಸಾವಿರ ರೂಪಾಯಿ ಬಾಕಿ ವೇತನದಲ್ಲಿ 1 ಲಕ್ಷ ನಗದು ಮತ್ತು ಉಳಿದ ಹಣಕ್ಕೆ ಇಬ್ಬರಿಗೂ ಚೆಕ್ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಗೌರಮ್ಮ, ಮಾಜಿ ಅಧ್ಯಕ್ಷೆ ಶೀಲಾ ವೇಣುಕುಮಾರ್, ಸದಸ್ಯರಾದ ಮಂಜುನಾಥ್, ಶ್ವೇತ ಜಯಶಂಕರ್, ಮುತ್ತುರಾಜು, ಕರವಸೂಲಿಗಾರ ಚಂದ್ರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X