Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಉನ್ನತ...

ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಉನ್ನತ ಮಟ್ಟದ ಆಯ್ಕೆ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ8 Oct 2026 9:37 PM IST
share
ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಉನ್ನತ ಮಟ್ಟದ ಆಯ್ಕೆ ಸಮಿತಿ ರಚನೆ

ಬೆಂಗಳೂರು : 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್, ಕನ್ನಡ ಮತ್ತು ಸಂಸ್ಕೃ ತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಸಚಿವ ಎಂ.ಬಿ.ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಎಲ್ಲ ಸದಸ್ಯರು ಉನ್ನತಮಟ್ಟದ ಆಯ್ಕೆ ಸಮಿತಿಯ ಸದಸ್ಯರಾಗಿದ್ದು, ಕನ್ನಡ ಸಂಸ್ಕೃತಿ ಇಲಾಖೆಯ ಸರಕಾರದ ಕಾರ್ಯದರ್ಶಿಯನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.

ಸಲಹಾ ಸಮಿತಿಯ ಅಧ್ಯಕ್ಷರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ಸದಸ್ಯರಾಗಿ ಕನ್ನಡ ಸಂಸ್ಕೃತಿ ಇಲಾಖೆಯ ಸರಕಾರದ ಕಾರ್ಯದರ್ಶಿ, ಪ್ರೊ.ಜಿ.ಎಸ್.ಜಯದೇವ, ಶೈಲಜಾ ಹಿರೇಮಠ್, ಡಾ.ವೈ.ಬಿ.ಹಿಮ್ಮಡಿ, ಡಾ.ಕಾ.ವೆಂ.ಶ್ರೀನಿವಾಸಮೂರ್ತಿ, ಪ್ರೊ.ರಂಗನಾಥಸ್ವಾಮಿ ಎಂ.ಜಿ, ಸಿ.ಎಂ.ನರಸಿಂಹಮೂರ್ತಿ, ಶರಣಪ್ಪ ವಡಗೇರಿ, ಅಶ್ವಿನಿ ನಾಚಪ್ಪ, ಸತೀಶ್ ರಾಮನಗರ, ರವೀಂದ್ರ ಭಟ್, ಗುರುಮೂರ್ತಿ, ಡಾ.ನಾಗೇಶ್ ಬೆಟ್ಟಕೋಟೆ, ಜೇವರ್ಗಿ ರಾಜಣ್ಣ, ಪ್ರೊ.ಪಾಂಚಾಳ, ವೈಜನಾಥ್ ಪಾಟೀಲ್, ವಸುಂಧರಾ ದೊರೆಸ್ವಾಮಿ, ಕಾಸರಗೋಡು ಚಿನ್ನಾ, ಅಹಮ್ಮದ್ ಬೆಂಗಳೂರು, ದೇವೇಂದ್ರ ಕುಮಾರ್ ಪತ್ತಾರ, ಶಿವನಾಪುರ ರಮೇಶ್, ಸುಬ್ಬರಾಜು, ಡಾ.ರುದ್ರಪ್ರಸಾದ್, ಡಾ.ಯೂಸೂಫ್ ಕುಂಬ್ಳೆ, ಕೆ.ಅಮರ ನಾರಾಯಣ, ಶೇಖರಗೌಡ ಮಾಲಿ ಪಾಟೀಲ್, ಸಿ.ಎಸ್.ಕುಂದಗೋಳ್ ಅವರನ್ನು ನೇಮಕ ಮಾಡಲಾಗಿದೆ.

ಪದನಿಮಿತ್ತ ಸದಸ್ಯರನ್ನಾಗಿಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೇರಿ ವಿವಿಧ ಅಕಾಡಮಿ, ಪ್ರಾಧಿಕಾರ ಮತ್ತು ಅಧ್ಯಯನ ಕೇಂದ್ರಗಳ ಮುಖ್ಯಸ್ಥರನ್ನು ನೇಮಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.

Tags

Kannada Rajyotsava Award
share
ವಾರ್ತಾಭಾರತಿ
ವಾರ್ತಾಭಾರತಿ
Next Story
X