Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎರಡು ದಿನ ಮುಂಚಿತವೇ ಮುಂಗಾರು...

ಎರಡು ದಿನ ಮುಂಚಿತವೇ ಮುಂಗಾರು ಅಧಿವೇಶನಕ್ಕೆ ತೆರೆ

ವಾರ್ತಾಭಾರತಿವಾರ್ತಾಭಾರತಿ24 Aug 2026 9:06 PM IST
share
ಎರಡು ದಿನ ಮುಂಚಿತವೇ ಮುಂಗಾರು ಅಧಿವೇಶನಕ್ಕೆ ತೆರೆ

ಬೆಂಗಳೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ಧರಣಿ, ತೀವ್ರ ಗದ್ದಲ, ಕೋಲಾಹಲದ ಹಿನ್ನೆಲೆ ವಿಧಾನ ಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನವನ್ನು ನಿಗದಿತ ಸಮಯಕ್ಕಿಂತ ಎರಡು ದಿನ ಮುಂಚಿತವಾಗಿ ಸೋಮವಾರವೇ(ಆ.24) ಅನಿರ್ದಿಷ್ಠಾವಧಿಗೆ ಮುಂದೂಡಲಾಗಿದೆ.

ಎಂಟು ದಿನಗಳಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮುಂದಿಟ್ಟುಕೊಂಡು ಉಭಯ ಸದನಗಳಲ್ಲಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಹೋರಾಟ ಕೈಗೊಂಡಿದ್ದರು. ಇದರಿಂದ ರಾಜ್ಯದಲ್ಲಿನ ಬರಗಾಲ ಸೇರಿದಂತೆ ಯಾವುದೇ ವಿಚಾರಗಳ ಬಗ್ಗೆ ಚರ್ಚೆಗೆ ಮುಂದಾಗಿರಲಿಲ್ಲ.

ಬಿ.ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು. ರಾಜೀನಾಮೆ ನೀಡದೆ ಬೇರೆ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲು ನಾವು ಸಿದ್ದವಿಲ್ಲ ಎಂಬ ವಿಚಾರವನ್ನು ಸ್ಪಷ್ಟಪಡಿಸಿತ್ತು. ಹಾಗಾಗಿ ಸದನ ಆರಂಭವಾಗುತ್ತಿದ್ದಂತೆ ಘೋಷಣೆ ಮೂಲಕ ಪ್ರತಿನಿತ್ಯ ಸದನ ಕಲಾಪಕ್ಕೆ ಅಡ್ಡಿಪಡಿಸಿತ್ತು.

ಇಷ್ಟೆಲ್ಲಾ ಬೆಳವಣಿಗೆಗಳು ನಡೆದರೂ ಬಿ.ನಾಗೇಂದ್ರ ರಾಜೀನಾಮೆಗೆ ಒಪ್ಪಿಗೆ ನೀಡಲಿಲ್ಲ. ಆಡಳಿತ ಪಕ್ಷವೂ ಸಚಿವರನ್ನು ಸಮರ್ಥನೆ ಮಾಡಿಕೊಂಡಿತ್ತು. ಇನ್ನೊಂದೆಡೆ, ಉಭಯ ಸದನದಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ ಮುಂದಾಗಿತ್ತು. ಅಹೋರಾತ್ರಿ ಧರಣಿಯನ್ನು ತಪ್ಪಿಸುವ ಉದ್ದೇಶದಿಂದ ಆಡಳಿತ ಪಕ್ಷ ಸದನವನ್ನು ಮೊಟಕುಗೊಳಿಸುವ ನಿರ್ಧಾರಕ್ಕೆ ಬಂದಿತ್ತು. ಅದರಂತೆ ಉಭಯ ಸದನಗಳನ್ನು ಅನಿರ್ದಿಷ್ಠಾಧಿಗೆ ಮುಂದೂಡಲಾಗಿದೆ.

ರಾಜ್ಯ ಸರಕಾರದ ನಡೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಪೀಕರ್ ಜಿ.ಎಸ್.ಪಾಟೀಲ್ ಅವರು ಸರಿಯಾದ ರೀತಿ ಸದನದ ಕಲಾಪವನ್ನೇ ನಡೆಸಿಲ್ಲ. ಕಾಂಗ್ರೆಸ್ ರಾಜಕೀಯ ಮಾಡಬಹುದು, ನಾವು ಮಾಡುವುದಿಲ್ಲ. ದಲಿತರ ಹಣ ನುಂಗಿದ್ದಾರೆ, ಆ ಹಣ ವಾಪಸಾಗಬೇಕು. ರಾಜ್ಯದಲ್ಲಿನ ಶೇ.5ರಷ್ಟು ಪಾರ್ಕ್‍ಗಳ ಜಾಗವನ್ನು ಲೂಟಿ ಮಾಡುವುದಕ್ಕೆ ಹೊರಟಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಹಿಂಬಾಗಿಲಿನಿಂದ ಓಡಿ ಹೋಗಿದೆ. ಇದು ಭ್ರಷ್ಟರಿಂದ ಭ್ರಷ್ಟರಿಗಾಗಿ ನಡೆಯುತ್ತಿರುವ ಸರಕಾರ ಎಂದು ವಾಗ್ದಾಳಿ ನಡೆಸಿದರು.


ಕೊತ್ವಾಲ್ ಶಿಷ್ಯಂದಿರು: ‘ಸದನದಲ್ಲಿ ಕೊತ್ವಾಲ್ ಶಿಷ್ಯಂದಿರು ಎಂಬ ಭಿತ್ತಿಪತ್ರವನ್ನು ಬಿಜೆಪಿ ಸದಸ್ಯರು ಪ್ರದರ್ಶನ ಮಾಡಿದರು. ಸ್ಪೀಕರ್ ಪೀಠದ ಮುಂದೆ ಭಿತ್ತಿಚಿತ್ರಗಳನ್ನು ಹಿಡಿದು ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದರು. ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಬಿ.ನಾಗೇಂದ್ರ ಇರುವ ಫೋಟೋ ಇದಾಗಿತ್ತು. ಫೋಟೋ ಕಂಡು ಅಸಮಾಧಾನಗೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸ್ಪೀಕರ್ ಅವರ ಮುಖಕ್ಕೆ ಏಕೆ ಹಿಡಿತ್ತಿದ್ದೀಯಾ? ಈ ಕಡೆ ಬಂದು ನಿಂತುಕೊಳ್ಳಿ ಎಂದು ಗದರಿದ ದೃಶ್ಯ ಕಂಡು ಬಂತು.

Tags

Karnataka AssemblyMonsoon session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X